Praveen Nettar: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಸಂದರ್ಭದ ಇತ್ತೀಚಿಗೆ ಬಂಧಿಸಲ್ಪಟ್ಟ ಆರೋಪಿ ಸೋಮವಾರಪೇಟೆ ತಾಲ್ಲೂಕಿನ ಕಲಕಂದೂರು ನಿವಾಸಿ ಅಬ್ದುಲ್ ರೆಹಮಾನ್ ಗೆ ಸೇರಿದ ಕಾರು ಮತ್ತು ಬೈಕ್ ಅನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
Murder
-
-
-
Crime: ಪುರಸಭೆಯ ಮಹಿಳಾ ಕೌನ್ಸಿಲರ್ ಒಬ್ಬರನ್ನು ಅವರ ಪತಿಯೇ ಬರ್ಬರವಾಗಿ ಕೊಂದಿರುವ ಘಟನೆ ಚೆನ್ನೈನ ಪಶ್ಚಿಮ ಉಪನಗರದಲ್ಲಿರುವ ತಿರುನಿಂದ್ರವೂರ್’ನಲ್ಲಿ ನಡೆದಿದೆ.
-
ದಕ್ಷಿಣ ಕನ್ನಡ
Mangaluru: ಮಂಗಳೂರು: ಅಣ್ಣನ ಕೋಪದಲ್ಲಿ ಮನೆ ಶೋಕೇಸ್ ಒಡೆದು ರಕ್ತಸ್ರಾವದಿಂದ ಮೃತ್ಯು!
by ಕಾವ್ಯ ವಾಣಿby ಕಾವ್ಯ ವಾಣಿMangaluru: ಶರಾಬಿನ ಮತ್ತಿನಲ್ಲಿ ಸಹೋದರನೊಡನೆ ಜಗಳವಾಡಿ ಮನೆಯಲ್ಲಿದ್ದ ಶೋಕೇಸನ್ನು ಬರಿ ಕೈಯಿಂದ ಒಡೆದು ಹಾಕಿ ತೀವ್ರ ಗಾಯಗೊಂಡು ರಕ್ತಸ್ರಾವದಿಂದ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಉಳ್ಳಾಲ ಸಮೀಪದ ಮದೂರು ಸೈಟ್ನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.
-
Crime: ಮಹಿಳೆ ಹಾಗೂ ಆಕೆಯ ಮಗನ ಕತ್ತು ಸೀಳಿ ಮನೆ ಕೆಲಸದವನು ಹತ್ಯೆ ಮಾಡಿರುವ ಘಟನೆ ದೆಹಲಿಯ ಲಜಪತ್ ನಗರದಲ್ಲಿ ನಡೆದಿದೆ.
-
News
Crime: ಬಾಸ್ ಜೊತೆ ಅಕ್ರಮ ಸಂಬಂಧದ ಶಂಕೆ! ಲಿವ್ ಇನ್ ಗೆಳತಿಯ ಹತ್ಯೆಗೈದು ಶವದೊಂದಿಗೆ ಮಲಗಿದ್ದ 2 ಮಕ್ಕಳ ತಂದೆ
by ಕಾವ್ಯ ವಾಣಿby ಕಾವ್ಯ ವಾಣಿCrime: ಬಾಸ್ ಜೊತೆ ಅಕ್ರಮ ಸಂಬಂಧ ಬಗ್ಗೆ ಶಂಕಿಸಿ ಲಿವ್ ಇನ್ ಗೆಳತಿಯನ್ನು ಕೊಂದು, ಆಕೆಯ ಮೃತದೇಹದೊಂದಿಗೆ 2 ದಿನ ಮಲಗಿದ್ದ ವಿಚಿತ್ರ ಘಟನೆಯೊಂದು ಮಧ್ಯಪ್ರದೇಶದ (Madhya Pradesh) ಭೋಪಾಲ್ನ (Bhopal) ಗಾಯಿತ್ರಿ ನಗರದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
-
Crime: ಜೂ. 28ರಂದು ರಾತ್ರಿ ಸುಮಾರು 11.30ಕ್ಕೆ ಆರೂರು ಗ್ರಾಮದ ಕುಂಜಾಲು ಜಂಕ್ಷನ್ ಬಳಿಯ ರಿಕ್ಷಾ ನಿಲ್ದಾಣದ ಎದುರು ಮುಖ್ಯ ರಸ್ತೆಯ ಮಧ್ಯೆ ಗೋವಿನ ತಲೆ ಮತ್ತು ಚರ್ಮ ಕಂಡು ಬಂದಿತ್ತು.
-
Crime: ಎಂಎಸ್ಸಿ ಇನ್ ಅಗ್ರಿಕಲ್ಚರ್ ಪದವಿ ಮಾಡಿ ಖಾಸಗಿ ಕೋಚಿಂಗ್ ಸೆಂಟರ್ನಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದ ಪದವೀಧರನಿಗೆ ಲಂಡನ್ನಲ್ಲಿ ಕೆಲಸ ಕೊಡುತ್ತೇನೆ, ಲಕ್ಷ ಲಕ್ಷ
-
Crime: ತೋಟದ ಮನೆಯಲ್ಲಿ ಮಾರಕಾಸ್ತ್ರಗಳಿಂದ ಗೃಹಿಣಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
