ದಲಿತ ಯುವಕನೋರ್ವ ಮುಸ್ಲಿಂ ಯುವತಿಯ ಜೊತೆ ಎರಡು ವರ್ಷದಿಂದ ಲವ್. ಇಬ್ಬರ ನಡುವೆ ವಾಟ್ಸಪ್ ಚಾಟಿಂಗ್, ತಡರಾತ್ರಿವರೆಗೂ ಕಾಲಿಂಗ್, ಕದ್ದು ಮುಚ್ಚಿ ಭೇಟಿ ನಡೆಯುತ್ತಿದ್ದವು ಎನ್ನಲಾಗಿದೆ. ಆದರೆ ಯುವತಿ ಮನೆಯವರ ವಿರೋಧದಿಂದ ಯುವಕನ ಹತ್ಯೆಯಾಗಿದೆ. ಮುಸ್ಲಿಂ ಹುಡುಗಿಯನ್ನು ಪ್ರೀತಿಸಿದ್ದಕ್ಕಾಗಿ ದಲಿತ ಯುವಕನೊಬ್ಬನನ್ನು …
Murder
-
ಮಂಗಳವಾರ ಸಂಜೆ ತಮಿಳುನಾಡು ಬಿಜೆಪಿಯ ಎಸ್ಸಿ/ಎಸ್ಟಿ ಘಟಕದ ಕೇಂದ್ರ ಜಿಲ್ಲಾ ಅಧ್ಯಕ್ಷ ಬಾಲಚಂದ್ರನ್ ಅವರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಚೆನ್ನೈನ ಚಿಂತಾದ್ರಿಪೇಟೆಯಲ್ಲಿ ಮೂವರು ಅಪರಿಚಿತ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಒಂದು ಬೈಕ್ನಲ್ಲಿ ಬಂದ ಮೂವರು ಅಪರಿಚಿತ ದುಷ್ಕರ್ಮಿಗಳು ಬಾಲಚಂದ್ರನ್ ಅವರನ್ನು …
-
latestNationalNews
ಶೂಟಿಂಗ್ ನೆಪದಲ್ಲಿ ಗಾಯಕಿಯನ್ನು ಕರೆದುಕೊಂಡು ಹೋದ ದುಷ್ಕರ್ಮಿ | 12 ದಿನಗಳ ಬಳಿಕ ಶವ ಪತ್ತೆ | ಕೊಲೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್
ಪ್ರಖ್ಯಾತ ಗಾಯಕಿಯೋರ್ವಳು ಎರಡು ವಾರಗಳ ಬಳಿಕ ಶವವಾಗಿ ಪತ್ತೆಯಾಗಿದ್ದಾಳೆ. ಮೇ.11 ರಂದು ಗಾಯಕಿ ನಾಪತ್ತೆಯಾಗಿದ್ದಳು. ಹರಿಯಾಣದ ರೋಹಕ್ ಜಿಲ್ಲೆಯ ಪ್ಲೈಓವರ್ ಬಳಿ ಸಮಾಧಿ ಸ್ಥಿತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಮೃತಳನ್ನು ಸಂಗೀತಾ ಎಂದು ಗುರುತಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು …
-
ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬರಾದ ಎಜಿ ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ. ನ್ಯಾಯಮೂರ್ತಿಗಳಾದ ನಾಗೇಶ್ವರ ರಾವ್, ಬಿ.ಆರ್.ಬವಾಯಿ ಮತ್ತು ಎ.ಎಸ್.ಬೋಪಣ್ಣ ಸೇರಿದಂತೆ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠವು ಬುಧವಾರ ಈ ತೀರ್ಪನ್ನು …
-
ಹೈದರಾಬಾದ್ ನಲ್ಲಿ ಮುಸ್ಲಿಂ ಯುವತಿಯನ್ನು ಪ್ರೀತಿಸಿದ ಹಿಂದೂ ಯುವಕನೊಬ್ಬನನ್ನು ನಡುರಸ್ತೆಯಲ್ಲೇ ಕೊಚ್ಚಿ ಕೊಲೆಗೈದ ಘಟನೆ ಮಾಸುವ ಮುನ್ನವೇ ಅಂತಹುದೇ ಘಟನೆಯೊಂದು ಮರುಕಳಿಸಿದೆ. ಹಿಂದೂ ಯುವಕನೋರ್ವ ಮುಸ್ಲಿಂ ಯುವತಿಯೊಂದಿಗೆ ಪ್ರೀತಿಯಲ್ಲಿ ಬಿದ್ದು, ಇನ್ನೇನು ಮದುವೆಯಾಗಲು ತಯಾರಾಗಿದ್ದ ಜೋಡಿಯ ಕನಸಿಗೆ ಯುವತಿಯ ಅಣ್ಣಂದಿರು ನರ …
-
latestNewsಬೆಂಗಳೂರು
ಆಟೋಗೆ ಬೈಕ್ ಟಚ್ ಆಗಿದ್ದಕ್ಕೆ ನಡೆದೇ ಹೋಯಿತು ಭೀಕರ ಕೊಲೆ | ತಲೆಮರೆಸಿಕೊಂಡಿದ್ದ ಆರೋಪಿಗಳು ತಿರುಪತಿಗೆ ಹೋಗಿ ಮುಡಿಕೊಟ್ಟು ಪೊಲೀಸರಿಗೆ ಶರಣು
ಬೆಂಗಳೂರು: ಆಟೋಗೆ ಬೈಕ್ ಟಚ್ ಆಗಿದ್ದಕ್ಕೆ ಯುವಕನನ್ನು ಅಪಹರಿಸಿ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಗಳ ತಂಡ ಎಲೆಕ್ಟ್ರಾನಿಕ್ ಸಿಟಿ ಠಾಣೆಗೆ ಬಂದು ಶರಣಾಗಿರುವ ಘಟನೆ ನಡೆದಿದೆ. ಬೇಗೂರಿನ ಲಕ್ಷ್ಮಿಪುರದ ನಿವಾಸಿ ಸುಹಾಸ್ ಅಲಿಯಾಸ್ ಅಮೂಲ್ (20) ಕೊಲೆಯಾದ ಯುವಕ. ಘಟನೆಯ …
-
ಯಾವುದೇ ಕಳ್ಳನಿರಲಿ ಅಥವಾ ಕೊಲೆಗಾರನೇ ಇರಲಿ, ಆತ ತಾನು ತಪ್ಪು ಮಾಡಿರುವುದಕ್ಕೆ ಒಂದಲ್ಲ ಒಂದು ರೀತಿಯ ಸಾಕ್ಷಿಯನ್ನು ಬಿಟ್ಟು ಹೋಗಿರುತ್ತಾರೆ. ಅಂತೆಯೇ ಮುಂಬೈನಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿ, ನಂತರ ಆತನ ಉಗುರುಗಳ ಮೇಲೆ ಇದ್ದ ರಕ್ತದ ಕಲೆಯಿಂದ ಸಿಕ್ಕಿಬಿದ್ದಿದ್ದಾನೆ. ಮುಂಬೈನ …
-
ವಿಟ್ಲ: ಸಹೋದರರಿಬ್ಬರ ನಡುವೆ ಹಲವು ದಿನಗಳಿಂದ ನಡೆಯುತ್ತಿದ್ದ ಜಗಳ ಮಂಗಳವಾರದಂದು ( ಮೇ.10) ತಾರಕಕ್ಕೇರಿ ಕೊನೆಗೆ ಕೊಲೆಯಲ್ಲಿ ಕೊನೆಗೊಂಡಿದೆ. ಸಹೋದರರ ನಡುವೆ ನಡೆದ ಗಲಾಟೆಯಲ್ಲಿ ಅಣ್ಣನೇ ತಮ್ಮನನ್ನು ಕೊಲೆ ಮಾಡಿದ ಘಟನೆಯೊಂದು ಶಿರಂಕಲ್ಲು, ನಂದೆರೆಬೆಟ್ಟು ಎಂಬಲ್ಲಿ ನಡೆದಿದೆ. ಕನ್ಯಾನ ನಂದರಬೆಟ್ಟು ನಿವಾಸಿ …
-
ಅಂಕಣದಕ್ಷಿಣ ಕನ್ನಡ
ಮಂಗಳೂರು ರಕ್ತಸಿಕ್ತ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದ ಬೋಳಾರದ ತ್ರಿವಳಿ ಕೊಲೆ!! ಮಟಮಟ ಮಧ್ಯಾಹ್ನ ಮಗುವಿನ ಕಣ್ಣ ಮುಂದೆಯೇ ಹರಿಯಿತು ಅಪ್ಪನ ರಕ್ತ!!
ಅಂದು ಸುಡುಬಿಸಿಲ ಮಧ್ಯಾಹ್ನ. ಪ್ರಶಾಂತವಾಗಿದ್ದ ಮಂಗಳೂರು ನಗರದ ಬೋಳಾರ ಪರಿಸರದಲ್ಲಿ ನೋಡನೋಡುತ್ತಿದ್ದಂತೆ ದಭಾ ಧಬಾ ಓಡಿದ ಸದ್ದು. ಹಿಂದೆ ಯಾರೋ ಅಟ್ಟಿಸಿಕೊಂಡು ಓಡಿದ ಸಪ್ಪಳ. ಅಲ್ಲಿ ಹಾಗೆ ಮೂವರನ್ನು ಅಟ್ಟಾಡಿಸಿ ಕೊಚ್ಚಿ ಬರ್ಬರವಾಗಿ ಕೊಲೆಗೈದ ಸುದ್ದಿ ಅರೆಕ್ಷಣದಲ್ಲೇ ಇಡೀ ಜಿಲ್ಲೆಯನ್ನು ಹಬ್ಬಿತ್ತು. …
-
latestNationalNews
10 ತಿಂಗಳ ನಂತರ ವಿದೇಶದಿಂದ ಊರಿಗೆ ಬಂದ ದಿನವೇ ದಂಪತಿಗಳ ಮರ್ಡರ್| ಮನೆಯ ಕಾರು ಚಾಲಕನೇ ಮಾಡಿದ್ದ ಡಬಲ್ ಮರ್ಡರ್ ಪ್ಲ್ಯಾನಿಂಗ್!
ಈಗಿನ ಕಾಲದಲ್ಲಿ ಯಾರನ್ನೂ ನಂಬುವ ಹಾಗೇ ಇಲ್ಲ. ಅನ್ನ ಹಾಕಿದ ಮಾಲೀಕನನ್ನೇ ಕೊಲ್ಲುವ ಕಾಲ ಬಂದಿದೆ. ತಮ್ಮ ಮಗಳನ್ನು ನೋಡಲೆಂದು 10 ತಿಂಗಳ ಹಿಂದೆ ಹೊರದೇಶಕ್ಕೆ ಹೋದ ದಂಪತಿ ವಾಪಾಸು ಊರಿಗೆ ಬಂದ ಒಂದೇ ದಿನದಲ್ಲಿ ಕೊಲೆಯಾಗಿದ್ದಾರೆ. ಇಂತಹ ದುರದೃಷ್ಟಕರ ಘಟನೆ …
