Brutal Murder: ಬೀದರ್ನಲ್ಲಿ ಮಗು ಎದುರೇ ಕತ್ತು ಸೀಳಿ ದಂಪತಿಯ ಬರ್ಬರ ಹತ್ಯೆ ನಡೆದಿದೆ. ಬೀದರ್ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಜಾಫರವಾಡಿ ಗ್ರಾಮದ ಬಳಿ ನಡೆದಿದೆ.
Murder
-
Mangaluru : ಮಂಗಳೂರಿನ ಕುಡುಪು ಬಳಿ ಅಪರಿಚಿತ ಯುವಕನ ಶವ ಪತ್ತೆಯಾಗಿ ಭಾರಿ ಕುತೂಹಲಕ್ಕೆ ಕಾರಣವಾಗಿತ್ತು.
-
Murder: ಹತ್ತು ವರ್ಷಗಳಿಂದ ಬೇರೆ ಮಹಿಳೆ ಜೊತೆ ಲಿವಿನ್ ಸಂಬಂಧದಲ್ಲಿದ್ದ ಲಿವ್ ಇನ್ ಸಂಗಾತಿಯನ್ನು ಹತ್ಯೆಗೈದು ನಂತರ ಶವವನ್ನು ಮಂಚದ ಬಾಕ್ಸ್ನಲ್ಲಿ ವ್ಯಕ್ತಿಯೊಬ್ಬ ತುಂಬಿಟ್ಟ ಘಟನೆ ಫರಿದಾಬಾದ್ನಲ್ಲಿ ನಡೆದಿದೆ.
-
Belthangady : ಚಾಕುವಿನಿಂದ ಇರಿದು ವ್ಯಕ್ತಿ ಒಬ್ಬರನ್ನು ಕೊಲೆ ಮಾಡುವ ಪ್ರಯತ್ನ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.
-
Belagavi : ಸಾಲ ಕೊಟ್ಟ 15 ಸಾವಿರ ಹಣವನ್ನು ಕೇಳಿದ್ದಕ್ಕೆ ಮಹಿಳೆ ಒಬ್ಬಳನ್ನು ತಾಯಿ ಮಗಳು ಇಬ್ಬರು ಸೇರಿ ಬರ್ಬರವಾಗಿ ಕೊಂದಂತಹ ವಿಚಿತ್ರ ವಿದ್ಯಮಾನವೊಂದು ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ.
-
Terror Attack : ಪೆಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿಯ ಒಂದೊಂದೇ ಕರಾಳತೆ ಬಯಲಾಗುತ್ತಿದ್ದು, ಉಗ್ರರು ಪ್ರವಾಸಿಗರನ್ನು ಹೇಗೆ ಕೊಂದರು ಎಂಬ ವಿಚಾರಗಳು ಬೆಳಕಿಗೆ ಬರುತ್ತಿವೆ.
-
Murder: ಅಸ್ಸಾಂನ(Assam) ಚಿರಾಂಗ್ ಜಿಲ್ಲೆಯಲ್ಲಿ ಬಿತಿಶ್ ಹಜೋಂಗ್ ಎಂಬ 60 ವರ್ಷದ ವ್ಯಕ್ತಿ ತನ್ನ ಹೆಂಡತಿಯ(Wife) ಶಿರಚ್ಛೇದನ ಮಾಡಿದ ಘಟನೆ ನಡೆದಿದೆ.
-
Murder: ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಿವೃತ್ತಿ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರ ಬರ್ಬರ ಹತ್ಯೆಯಾಗಿದೆ.
-
Murder: ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ತಾಯಿಯನ್ನೇ ಮಗ ಕೊಲೆ ಮಾಡಿರುವಂತಹ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲ್ಲೂಕಿನ ನವಿಲೂರು ಗ್ರಾಮದಲ್ಲಿ ನಡೆದಿದೆ.
-
Bangalore: ಬೆಂಗಳೂರಿನಲ್ಲಿ ಮಂಗಳಮುಖಿಯೋರ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕೆ.ಆರ್.ಪುರಂ ನಲ್ಲಿ ನಡೆದಿದೆ.
