Murder: ಬಾಗಪತ್ನಲ್ಲಿ ಆಟೋ ಚಾಲಕ ಪ್ರಶಾಂತ್ ತನ್ನ ಪತ್ನಿ ನೇಹಾಳ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ನಡೆದಿದೆ. ನನ್ನ ಕಣ್ಣೆದುರು ಬೇರೆ ಯಾರ ಜೊತೆನೂ ಮಾತನಾಡಬಾರದು ಆದರೂ ಮಾತನಾಡಿದ್ಲು ಕೊಂದು ಬಿಟ್ಟೆ ಎಂದು ಆರೋಪಿ ಹೇಳಿರುವುದು ವಿಡಿಯೋದಲ್ಲಿದೆ.
Tag: