Murdeshwar beach : ಮುರ್ಡೇಶ್ವರದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಈಜಲು ತೆರಳಿ ಸಮುದ್ರಪಾಲಾದ ಅಘಾತಕಾರಿ ಘಟನೆಯೊಂದು ನಡೆದಿದೆ.
Tag:
Murdeshwar
-
ಪ್ರವಾಸಕ್ಕೆಂದು ಬಂದಿದ್ದ ತಂಡವೊಂದು ಕಡಲ ನೀರಾಟದಲ್ಲಿ ತೊಡಗಿದ್ದ ವೇಳೆ ಇಬ್ಬರು ಯುವಕರು ನೀರುಪಾಲಾಗಿ, ಮೂವರನ್ನು ರಕ್ಷಿಸಿದ ಘಟನೆಯು ಮುರ್ಡೇಶ್ವರದಲ್ಲಿ ನಡೆದಿದೆ. ಮೃತ ಯುವಕರನ್ನು ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಅಬ್ರಾರ್ ಶೇಕ್(21)ಹಾಗೂ ಸುಶಾಂತ್(23) ಎಂದು ಗುರುತಿಸಲಾಗಿದೆ. ಸುಮಾರು ಹನ್ನೆರಡು ಮಂದಿಯಿದ್ದ ಯುವಕರ ತಂಡವು …
