ಚಿತ್ರದುರ್ಗದ ಮುರುಘಾ ಮಠದ ಪೀಠಾಧ್ಯಕ್ಷರಾಗಿದ್ದ ಶಿವಮೂರ್ತಿ ಮುರುಘಾ ಶರಣರು ತಮ್ಮದೇ ಮಠದ ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ್ದಾರೆಂಬ ಆರೋಪದ ಮೇಲೆ ಅವರ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಸದ್ಯ ಅವರು ಜೈಲು ಸೇರಿ ತನಿಖೆ ನಡೆಯುತ್ತಿರುವುದು ಎಲ್ಲರಿಗೂ ತಿಳಿದ …
Muruga mata swamiji
-
latestNews
ಮರುಘಾ ಮಠ ಸ್ವಾಮೀಜಿ ಮೇಲೆ ಬಿತ್ತು ಮತ್ತೊಂದು ಕೇಸ್ | ಋತುಮತಿಯಾಗುವವರೆಗೆ ಮಕ್ಕಳ ಮೇಲೆ ಅತ್ಯಾಚಾರ- ತಾಯಿಯಿಂದ ದೂರು ದಾಖಲು
ಚಿತ್ರದುರ್ಗದ ಮುರುಘಾಮಠದ ಸ್ವಾಮೀಜಿಗಳ ವಿರುದ್ಧ ಇನ್ನೊಂದು ಮಹತ್ತರ ಅಪವಾದವೊಂದನ್ನು ಸಂತ್ರಸ್ತ ತಾಯಿಯೊಬ್ಬರು ಮಾಡಿದ್ದಾರೆ. ಅವರು ಹೇಳಿರುವ ಪ್ರಕಾರ, ‘ಚಿತ್ರದುರ್ಗದ ಮುರುಘಾ ಮಠದ ವಿದ್ಯಾರ್ಥಿನಿಲಯದಲ್ಲಿ ಓದುತ್ತಿದ್ದ ನನ್ನ ಇಬ್ಬರು ಹೆಣ್ಣುಮಕ್ಕಳು ಋತುಮತಿಯರಾಗುವವರೆಗೂ ಶಿವಮೂರ್ತಿ ಮುರುಘಾ ಶರಣರು ಸತತ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ’ ಎಂದು …
-
InterestinglatestNews
‘ಖಾಲಿ ಪೇಪರ್ ಮೇಲೆ ಸಹಿ ಮಾಡಿಸ್ಕೊಂಡು, ಬಾಲಕಿಯರಿಂದ ದೂರು ಕೊಡಿಸಲಾಗಿದೆ’ | ಮುರುಘಾ ಶ್ರೀ ಗಳ ಕೇಸಲ್ಲಿ ಬಾಲಕಿಯ ಚಿಕ್ಕಪ್ಪ ಪೊಲೀಸ್ ದೂರು
ಚಿತ್ರದುರ್ಗ: ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಬಾಲಕಿಯರ ಚಿಕ್ಕಪ್ಪ ಎಂದುಕೊಂಡು ಇದೀಗ ವ್ಯಕ್ತಿಯೋರ್ವರು ಪೊಲೀಸರಿಗೆ ದೂರು ನೀಡಿರುವ ಬಗ್ಗೆ ಮಾಹಿತಿ ಲಭ್ಯ ಆಗ್ತಿದೆ. ಹುಡುಗಿಯರ ಮದುವೆ ಮಾಡಿಸುತ್ತೇನೆ ಎಂದು ಖಾಲಿ ಪೇಪರ್ ಮೇಲೆ ಸಹಿ ಮಾಡಿಸಲಾಗಿದೆ …
-
InterestinglatestNews
ರೂಮಿನ ಮಂಚ, ದಿಂಬು, ಕಾರ್ಪೆಟ್ ಕಂಪ್ಲೀಟ್ ಚಿತ್ರಣ ಬದಲಾದುದನ್ನು ಮಹಜರು ವೇಳೆ ಗುರುತಿಸಿದ ಇಬ್ಬರು ಹುಡುಗಿಯರು – ಸಾಕ್ಷ್ಯ ನಾಶ ಮಾಡಿದ್ರಾ ಮುರುಘಾ ಶ್ರೀ?
ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಸಾಕ್ಷ್ಯ ನಾಶ ಮಾಡಿದ್ರಾ ಎಂಬ ಪ್ರಶ್ನೆ ಎದ್ದಿದೆ. ಪೋಕ್ಸೋ ಪ್ರಕರಣದಿಂದಾಗಿ ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ಶ್ರೀಗಳು ಸಾಕ್ಷ್ಯನಾಶದ ಅಪಾದನೆ ಎದುರಿಸುತ್ತಿದ್ದಾರೆ. ಡಿವೈಎಸ್ ಪಿ ಅನಿಲ್ ಕುಮಾರ್ ನೇತೃತ್ವದ ತನಿಖಾ ತಂಡ ಮಠ ಮತ್ತು …
