ಮಸೀದಿಗಳಲ್ಲಿ ಅಜಾನ್ ಕೂಗಲು ಧ್ವನಿವರ್ಧಕ ಬಳಸುತ್ತಿರುವವರ ವಿರುದ್ಧ ಹೋರಾಟವನ್ನು ತೀವ್ರಗೊಳಿಸಿರುವ ಹಿಂದೂಪರ ಸಂಘಟನೆಗಳು ಇಂದಿನಿಂದ ರಾಜ್ಯದ ದೇಗುಲಗಳಲ್ಲಿ ಹನುಮಾನ್ ಚಾಲೀಸಾ ಮೊಳಗಿಸಲಿದ್ದಾರೆ. ಹಿಂದೂಸಂಘಟನೆಗಳ ಮುಖಂಡರು ಆಜಾನ್ ಸ್ಪೀಕರ್ ತೆರವಿಗೆ ಆಗ್ರಹಿಸಿದ್ದು, ಸರ್ಕಾರಕ್ಕೆ ಮೇ 3ರವರೆಗೆ ಗಡುವು ನೀಡಿದ್ದರು. ಸರ್ಕಾರ ಕ್ರಮ ಕೈಗೊಳ್ಳದ …
Tag:
