ಪತಿ ಸೌರಭ್ ರಜಪೂತ್ ಅವರನ್ನು ಭೀಕರವಾಗಿ ಕೊಲೆ ಮಾಡಿ ಶವವನ್ನು ನೀಲಿ ಡ್ರಮ್ನಲ್ಲಿ ಅಡಗಿಸಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೀರತ್ ಜೈಲಿನಲ್ಲಿರುವ ಮುಸ್ಕಾನ್ ಸೋಮವಾರ ಸಂಜೆ ಸ್ಥಳೀಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ. …
Tag:
