ವಯಸ್ಕ ಹೆಣ್ಣು ತನ್ನ ಪೋಷಕರ ಒಪ್ಪಿಗೆಯಿಲ್ಲದೆ ಮುಸ್ಲಿಂ ಕಾನೂನು ಪ್ರಕಾರ ಮದುವೆಯಾಗಬಹುದು. ಇಷ್ಟು ಮಾತ್ರವಲ್ಲದೇ, ಮದುವೆಯಾದ ಹೆಣ್ಣು 18 ವರ್ಷಕ್ಕಿಂತ ಕಡಿಮೆ ವಯಸ್ಸಿನವಳಾಗಿದ್ದರೂ ತನ್ನ ಪತಿಯೊಂದಿಗೆ ವಾಸಿಸುವ ಹಕ್ಕು ಆಕೆಗೆ ಇದೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಮದುವೆಯ ನಂತರ ಪತಿಯ …
Tag:
