ಮದರಸಾದಲ್ಲಿ ಓದಿನ ಜೊತೆಗೆ ಮಕ್ಕಳಿಗೆ ಚಿತ್ರಹಿಂಸೆ ನೀಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಮದರಸಾ ಬಿಟ್ಟು ಓಡಿ ಹೋಗಬಾರದೆಂದು ಇಬ್ಬರು ಬಾಲಕರ ಕಾಲಿಗೆ ಮೌಲಾನಾ ಕಬ್ಬಿಣದ ಸರಪಳಿಯನ್ನು ಕಟ್ಟಿ ಕೂಡಿಹಾಕಿದ್ದಾರೆ ಎಂಬ ಗಂಭೀರ ಆರೋಪ ಉತ್ತರ ಪ್ರದೇಶದ ಲಕ್ನೋದಲ್ಲಿ ಕೇಳಿಬಂದಿದೆ. ಸ್ಥಳೀಯರೊಬ್ಬರು …
Tag:
