ಹಿಜಾಬ್ ಕುರಿತು ರಾಜ್ಯದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಬಿಜೆಪಿ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ಸಮರ್ಥಿಸಿಕೊಂಡರೆ, ಕಾಂಗ್ರೆಸ್ ಮಾತ್ರ ಹಿಜಾಬ್ ಪರವಾಗಿ ಬ್ಯಾಟಿಂಗ್ ಮಾಡುತ್ತಿದೆ. ಆದರೆ ಮುಸ್ಲಿಂ ಕಾಂಗ್ರೆಸ್ ವಕ್ತಾರೆಯೊಬ್ಬರು ಹಿಜಾಬ್ ನಿಷೇಧದ ಪರ ಮಾತನಾಡಿದ್ದು, ಹಲವರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಭಾರತ …
Muslim
-
ಉಡುಪಿ
ಉಡುಪಿಯಲ್ಲಿ ಇನ್ನೂ ನಿಲ್ಲುತ್ತಿಲ್ಲ ಹಿಜಾಬ್ ವಿವಾದ | ಹಿಜಾಬ್ ಧರಿಸಿ ಕಾಲೇಜಿಗೆ ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಗೇಟ್ ಬಳಿಯೇ ತಡೆದ ಕುಂದಾಪುರ ಸರ್ಕಾರಿ ಕಾಲೇಜು ಪ್ರಾಂಶುಪಾಲರು !!
ಇಂದು ಹಿಜಾಬ್ ಧರಿಸಿ ಕಾಲೇಜಿಗೆ ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಕುಂದಾಪುರದ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರಾಂಶುಪಾಲರು ಗೇಟ್ ಬಳಿ ತಡೆದ ಘಟನೆ ನಡೆದಿದೆ. ಕಾಲೇಜಿಗೆ ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ತಡೆದು ಹಿಜಾಬ್ ತೆಗೆದು ತರಗತಿಗೆ ಬರುವಂತೆ ತಿಳಿಸಿದರು. ವಿದ್ಯಾರ್ಥಿನಿಯರು ಹಿಜಾಬ್ …
-
InterestinglatestNationalNews
500 ವರ್ಷಗಳ ಹಿಂದಿನ ದೇವಾಲಯಕ್ಕೆ ರಸ್ತೆ ನಿರ್ಮಿಸಲು ತಮ್ಮ ಭೂಮಿ ದಾನ ಮಾಡಿದ ಮುಸ್ಲಿಮರು | ಇದೊಂದು ಅಪರೂಪದ ಧಾರ್ಮಿಕ ಸಾಮರಸ್ಯದ ಸಂದೇಶ
ಮಲ್ಲಪುರಂ : ಇಬ್ಬರು ಮುಸ್ಲಿಮರು ದೇವಸ್ಥಾನಕ್ಕೆ ಬೇಕಾಗುವ ರಸ್ತೆ ನಿರ್ಮಾಣ ಮಾಡಲು ಭೂಮಿ ದಾನ ನೀಡುವ ಮೂಲಕ ಧಾರ್ಮಿಕ ಸಾಮರಸ್ಯದ ಸಂದೇಶವನ್ನು ಎಲ್ಲೆಡೆ ಸಾರಿದ್ದಾರೆ. 500 ವರ್ಷಗಳಷ್ಟು ಹಿಂದಿನ ದೇವಾಲಯಕ್ಕೆ ಇವರು ತಮ್ಮ ಭೂಮಿ ದಾನ ಮಾಡಿದ್ದಾರೆ. ಕೂಡಿಲಂಗಡಿ ಪಂಚಾಯತಿ ನಿವಾಸಿಗಳಾದ …
-
ಬೆಂಗಳೂರು
ಮುಸ್ಲಿಂ ಧರ್ಮದ ಪ್ರಾರ್ಥನಾ ಕೊಠಡಿಯಾಗಿ ಬದಲಾದ ರೈಲ್ವೆ ನಿಲ್ದಾಣದ ಕೂಲಿಗಳ ಕೋಣೆ !! | ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಪ್ಲಾಟ್ ಫಾರ್ಮ್ ನಂ.6ರಲ್ಲಿರುವ ಕೂಲಿಗಳ ಕೊಠಡಿಯೊಂದು ಮುಸ್ಲಿಮರ ಪ್ರಾರ್ಥನಾ ಕೊಠಡಿಯಾಗಿ ಮಾರ್ಪಾಡಾಗಿರುವ ಬಗ್ಗೆ ಹಿಂದೂ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಘಟನೆ ಕುರಿತಾದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವಿವಾದಕ್ಕೆ ಕಾರಣವಾಗಿದೆ. ವೀಡಿಯೋದಲ್ಲಿ ಮೇಲೆ ಹೇಳಲಾದ …
-
ಫೇಸ್ ಬುಕ್ ನಲ್ಲಿ ತಮ್ಮ ಧಾರ್ಮಿಕ ನಂಬಿಕೆಗಳಿಗೆ ನೋವುಂಟಾಗುವ ರೀತಿಯಲ್ಲಿ ಪೋಸ್ಟ್ ಹಾಕಿದ್ದಾನೆಂಬ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಗುಜರಾತ್ ನ ಎಟಿಎಸ್ ಅಧಿಕಾರಿಗಳು ಮುಸ್ಲಿಂ ಧರ್ಮಗುರುವನ್ನು ಬಂಧಿಸಿದ್ದಾರೆ. ಕಿಶನ್ ಬೋಲಿಯಾ ಎಂಬಾತ ಫೇಸ್ ಬುಕ್ ನಲ್ಲಿ ಆಕ್ಷೇಪಾರ್ಹ ರೀತಿಯಲ್ಲಿ …
-
News
ಮುಸ್ಲಿಂ ವ್ಯಕ್ತಿಯೊಂದಿಗೆ ಹಿಂದು ವಿವಾಹಿತೆ ರೈಲಿನಲ್ಲಿ ಪ್ರಯಾಣ | ಇಬ್ಬರನ್ನು ಹಿಡಿದು ಪೊಲೀಸ್ ಠಾಣೆಗೆ ಎಳೆದೊಯ್ದ ಬಜರಂಗದಳದ ಕಾರ್ಯಕರ್ತರು
ಮುಸ್ಲಿಂ ವ್ಯಕ್ತಿ ಹಾಗೂ ಹಿಂದೂ ವಿವಾಹಿತೆ ರೈಲಿನಲ್ಲಿ ಜೊತೆಗೆ ಪ್ರಯಾಣಿಸುತ್ತಿದ್ದದ್ದನ್ನು ಕಂಡ ಬಜರಂಗದಳದ ಸದಸ್ಯರು ಉಜ್ಜಯಿನಿ ರೈಲ್ವೆ ಪೊಲೀಸ್ ಠಾಣೆಗೆ ಎಳೆದೊಯ್ದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮುಸ್ಲಿಂ ವ್ಯಕ್ತಿ ಮತ್ತು ಹಿಂದೂ ಮಹಿಳೆ ರೈಲಿನಲ್ಲಿ ಜೊತೆಯಾಗಿ ಪ್ರಯಾಣಿಸಿದ್ದಾರೆ. ಇದು ಲವ್ ಜಿಹಾದ್ …
-
News
ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರಿಂದ ಗೂಂಡಾಗಿರಿ!! ಅವಹೇಳನ ನಡೆಸಿದ್ದಾನೆಂದು ಆರೋಪಿಸಿ ಮುಸ್ಲಿಂ ಯುವಕನಿಗೆ ಗಂಭೀರ ಹಲ್ಲೆ
ಮುಸ್ಲಿಂ ಯುವಕನೋರ್ವನನ್ನು ಮನಬಂದಂತೆ ಥಳಿಸಿ, ಉಗುಳು ನೆಕ್ಕಿ ಜೈ ಶ್ರೀ ರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿದ ಬಿಜೆಪಿಯ ಕಾರ್ಯಕರ್ತರು ಎನ್ನಲಾದ ಇಬ್ಬರನ್ನು ಜಾರ್ಖಂಡ್ ಬಂಧಿಸಿದ್ದು, ಉಳಿದವರ ಪತ್ತೆಗೆ ಬಲೆ ಬೀಸಿದ್ದಾರೆ. ಪಂಜಾಬ್ ನಲ್ಲಿ ಪ್ರಧಾನಿ ಭದ್ರತೆಯಲ್ಲಿನ ಲೋಪವನ್ನು ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಯ …
-
ದಕ್ಷಿಣ ಕನ್ನಡ
ಹಿಂದೂ-ಮುಸ್ಲಿಂ ಧರ್ಮಗಳ ನಡುವಿನ ದ್ವೇಷ-ಹಿಂಸೆಯ ನಡುವೆ ನಿನ್ನೆಯ ದಿನ ಆ ಗ್ರಾಮ ಸೌಹಾರ್ದತೆಗೆ ಸಾಕ್ಷಿಯಾಗಿತ್ತು!!
ಹಿಂದೂ ಮುಸ್ಲಿಂ ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ದ್ವೇಷ, ಹಿಂಸೆ ಮುಂತಾದವುಗಳ ನಡುವೆ ನಿನ್ನೆಯ ದಿನ ಅಲ್ಲಿ ಸೌಹಾರ್ದತೆ ಕಂಡಿತ್ತು. ಧರ್ಮದ ವಿಚಾಯ ಬದಿಗಿಟ್ಟು ಜೀವ ಕಾಪಾಡುವುದು ಮುಖ್ಯವೆಂದು ತಮ್ಮ ಪ್ರಾಣದ ಹಂಗು ತೊರೆದು ಮಹಿಳೆಯೊಬ್ಬರನ್ನು ಅಪಾಯದಿಂದ ಕಾಪಾಡಿದ ಮುಸ್ಲಿಂ ಯುವಕರ ಕಾರ್ಯಕ್ಕೆ …
-
News
ಮುಸ್ಲಿಂ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಶಾಲೆಗಳಲ್ಲಿ ಸೂರ್ಯ ನಮಸ್ಕಾರ ಮಾಡಬಾರದೆಂದು ವಿರೋಧ ವ್ಯಕ್ತಪಡಿಸಿದ ಇಸ್ಲಾಂ ಸಂಘಟನೆ
by ಹೊಸಕನ್ನಡby ಹೊಸಕನ್ನಡಶಾಲೆಗಳಲ್ಲಿ ವಿದ್ಯಾರ್ಥಿಗಳು ಸೂರ್ಯ ನಮಸ್ಕಾರ ಮಾಡಬೇಕೆಂಬ ಸರ್ಕಾರದ ನಿರ್ದೇಶನವನ್ನು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ವಿರೋಧಿಸಿದ್ದು, ಮುಸ್ಲಿಂ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು ಎಂದು ತಾಕೀತು ಮಾಡಿದೆ. ಡಿಸೆಂಬರ್ 29ರಂದು ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗವು …
-
ದಕ್ಷಿಣ ಕನ್ನಡ
ಸುಳ್ಯ :ವಸತಿ ಗೃಹದ ಮೇಲೆ ಭಜರಂಗದಳ ಕಾರ್ಯ ಕಾರ್ಯಕರ್ತರ ಮಿಂಚಿನ ದಾಳಿ,ಅನ್ಯ ಮತೀಯ ಯುವಕನ ಜತೆ ಯುವತಿ ಪತ್ತೆ
ಸುಳ್ಯ : ಭಜರಂಗದಳದ ಕಾರ್ಯಕರ್ತರ ಮಿಂಚಿನ ದಾಳಿಯಿಂದ ಸುಳ್ಯ ನಗರದ ವಸತಿಗೃಹವೊಂದರಲ್ಲಿ ಅನ್ಯ ಧರ್ಮಕ್ಕೆ ಸೇರಿದ ಯುವಕನೊಂದಿಗೆ ಯುವತಿಯನ್ನು ಪತ್ತೆ ಮಾಡಿದ್ದಾರೆ. ಬಳಿಕ ಪೊಲೀಸರಿಗೆ ಬಜರಂಗದಳದ ಕಾರ್ಯಕರ್ತರು ಮಾಹಿತಿ ತಿಳಿಸಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
