Mutalik: ಬಾಂಗ್ಲಾದಲ್ಲಿ ಹಿಂದುಗಳ ರಕ್ಷಣೆಯ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳಬೇಕೆಂದು ಶ್ರೀರಾಮಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದರಾರೆ.
Tag:
Mutalik
-
ಉಡುಪಿ ಜಿಲ್ಲಾ ಪ್ರವೇಶಕ್ಕೆ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಅಡ್ಡಿಪಡಿಸಿದವರ ವಿರುದ್ಧ ಕೊರಗಜ್ಜನಿಗೆ ದೂರು ನೀಡಿದ ಪ್ರಸಂಗ ಬೆಳಕಿಗೆ ಬಂದಿದೆ. ಮುತಾಲಿಕ್ ನಿಷೇಧ ಹೇರಿರುವ ಸಂಬಂಧ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕುಂದಾಪುರ ತಾಲೂಕು ಮುಳ್ಳಿಕಟ್ಟೆ ಕೊರಗಜ್ಜನ ಮೊರೆಹೋಗಿದ್ದಾರೆ. ಅದಲ್ಲದೆ …
