Mysuru Dasara: ನಾಡಹಬ್ಬ ಮೈಸೂರು ದಸರಾ (Mysuru Dasara) ಹಬ್ಬಕ್ಕೆ ರಾಜ್ಯದ ಬೇರೆ ಬೇರೆ ಕಡೆಯಿಂದ ಜನರು ಆಗಮಿಸುತ್ತಾರೆ. ಈ ಹಿನ್ನೆಲೆ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕೆ, ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ.
Tag:
