ವಿಧಾನಸೌದದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಆಚರಣೆ-2022ರ ದಿನಾಂಕ ನಿಗದಿ ಪಡಿಸಲಾಗಿದ್ದು, ಮೈಸೂರು ದಸರಾ ನಿಮಿತ್ತ ನಡೆಯುವಂತ ಜಂಬೂಸವಾರಿಯನ್ನು ಅಕ್ಟೋಬರ್ 5ರಂದು ನಡೆಸಲು ದಿನಾಂಕ ನಿಗದಿ ಪಡಿಸಲಾಗಿದೆ. ಸೆಪ್ಟೆಂಬರ್ 26ರಿಂದ ಮೈಸೂರು ದಸರದ ನವರಾತ್ರಿ ಉತ್ಸವ …
