ಮೈಸೂರು: ಪರಿಶಿಷ್ಟ ಜಾತಿಯವರು ತಮ್ಮ ಕೇರಿಗೆ ಪಾನಿಪುರಿ ತಿನ್ನಲು ಬಂದರೆಂದು ಸಿಟ್ಟಿಗೆದ್ದ ಜನರು ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಸಂಭವಿಸಿದೆ. ಜ.13ರಂದು ಪಾನಿಪುರಿ ತಿನ್ನಲು ಸವರ್ಣೀಯರ ಕೇರಿಗೆ ಬಂದರು ಎಂಬ ಕಾರಣದಿಂದ ಗ್ರಾಮದ ಪರಿಶಿಷ್ಟರ ಮನೆಗೆ …
Mysore news
-
ಮೈಸೂರು :ದಿನದಿಂದ ದಿನಕ್ಕೆ ಕೊಲೆ, ಅತ್ಯಾಚಾರಗಳ ಪ್ರಕರಣ ಹೆಚ್ಚುತ್ತಲೇ ಇದೆ. ಆದ್ರೆ ಇಲ್ಲೊಂದು ಕಡೆ ತಾಯಿಯೇ ಹೆತ್ತ ಮಗನನ್ನು ಕೊಚ್ಚಿ ಕೊಲೆಗೈದ ಘಟನೆ ನಡೆದಿದೆ. ಹೌದು.ಈ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.ತಾಯಿ ಭವಾನಿ ಮಾನಸಿಕ ಅಸ್ವಸ್ಥರಾಗಿದ್ದು, …
-
ಮೈಸೂರು : ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಅಣ್ಣನ ಮೃತದೇಹ ನೋಡಿ ತಂಗಿ ಆಘಾತಗೊಂಡು ಮೃತಪಟ್ಟಿದ್ದಾಳೆ. ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಈ ಮನಕಲಕುವ ಘಟನೆ ನಡೆದಿದೆ. ಅಂತ್ಯಸಂಸ್ಕಾರಕ್ಕೆ ಬಂದಿದ್ದ ದೊಡ್ಡಪ್ಪನ ಮಗಳು ರಶ್ಮಿ( 21), ಅಣ್ಣ ಕೀರ್ತಿ ( 28) ಮೃತದೇಹ ನೋಡಿ …
-
ಮೈಸೂರು:ತುರ್ತಾಗಿ ಆಸ್ಪತ್ರೆ ಸೇರಲೆಂದು ಆಂಬುಲೆನ್ಸ್ ಗೆ ಕರೆ ಮಾಡಿ ಆಸ್ಪತ್ರೆಗೆ ಸಾಗಿಸುತ್ತಾರೆ. ಆದರೆ ಇಲ್ಲೊಂದು ಕಡೆ ಆಂಬುಲೆನ್ಸ್ ಚಾಲಕ ಕಂಠ ಪೂರ್ತಿ ಕುಡಿದು ಗಾಡಿ ಮುಂದೆ ಚಲಾಯಿಸಲು ಆಗದೆ ರಸ್ತೆ ಮಧ್ಯದಲ್ಲೇ ನಿಲ್ಲಿಸಿದ ಘಟನೆ ಮೈಸೂರಿನ ಹುಣಸೂರು ನಗರದಲ್ಲಿ ನಡೆದಿದೆ. ಹಾಸನದ …
-
latest
ಮೊದಲ ಪತ್ನಿಯನ್ನು ಕೊಂದು ಜೈಲು ಪಾಲಾಗಿದ್ದ ವ್ಯಕ್ತಿ ಬಂದು ಎರಡನೇದುವೆಯಾದ | ಈಗ ಅವಳನ್ನೂ ಕೊಂದು ಆಕೆಯ ತಂದೆ,ತಾಯಿಯನ್ನೂ ಕಡಿದೇ ಬಿಟ್ಟ
ಮೈಸೂರು : ಮೊದಲ ಪತ್ನಿಯನ್ನು ಕೊಂದು ಜೈಲುಪಾಲಗಿದ್ದ ವ್ಯಕ್ತಿ ವಾಪಾಸ್ ಬಂದು ಎರಡನೇ ಮದುವೆಯಾಗಿದ್ದ. ಈಗ ಎರಡನೇ ಪತ್ನಿಯನ್ನೂ ಮಾರಾಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ್ದು ಇದನ್ನು ತಡೆಯಲು ಬಂದ ಅತ್ತೆ ಮಾವ ಸೇರಿ ನಾಲ್ವರ ಮೇಲೆ ದಾಳಿ ನಡೆಸಿದ ಘಟನೆ ಮೈಸೂರಿನ …
-
latestಸಾಮಾನ್ಯರಲ್ಲಿ ಅಸಾಮಾನ್ಯರು
ಮೃತ ಅಜ್ಜಿಯ ಹೆಬ್ಬೆಟ್ಟಿನ ಮೇಲೆ ಶಾಯಿ ಹಾಕಿ ಖಾಲಿ ಪೇಪರ್ ಮೇಲೆ ಮುದ್ರೆ ಒತ್ತಿಸಿಕೊಂಡ ಸಂಬಂಧಿಕರು! ವಿಡಿಯೋ ವೈರಲ್
ಮೈಸೂರು: ಖಾಲಿ ಪತ್ರಕ್ಕೆ ಮೃತ ಅಜ್ಜಿಯ ಹೆಬ್ಬೆಟ್ಟು ಒತ್ತಿಸಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.ಇದರ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಘಟನೆ ಮೈಸೂರಿನ ಶ್ರೀರಾಂಪುರದಲ್ಲಿ ನಡೆದಿದೆ ಎನ್ನಲಾಗಿದೆ. ಆಲ್ಲಿ ವೃದ್ದೆಯೊಬ್ಬರು ಮೃತಪಟ್ಟಿದ್ದರು. ಆ ಅಜ್ಜಿಗೆ ಇಬ್ಬರು ಅಕ್ಕಂದಿರು ಮತ್ತು ಓರ್ವ …
-
latest
ರಾತ್ರಿಯಾಗುತ್ತಲೇ ಮನೆಗೆ ಬಂದ ನೆರೆಯ ಯುವಕನ ಜೊತೆ ಮಹಿಳೆಯ ಅನೈತಿಕ ಸಂಬಂಧದ ಶಂಕೆ!!|ಮಹಿಳೆ ಹಾಗೂ ಯುವಕನನ್ನು ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿದ ಪತಿರಾಯ ಅಂದರ್
ಮೈಸೂರು:ಅನೈತಿಕ ಸಂಬಂಧದ ಆರೋಪದಲ್ಲಿ ಮಹಿಳೆ ಹಾಗೂ ಯುವಕನನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಿರುವ ಘಟನೆ ನಡೆದಿದ್ದು, ಘಟನೆಯ ಬಳಿಕ ಮಹಿಳೆ ತನ್ನ ಪತಿ ಹಾಗೂ ಮೈದುನನ ವಿರುದ್ಧ ಠಾಣೆಯ ಮೆಟ್ಟಿಲೇರಿದ್ದಾರೆ. ಸದ್ಯ ಪತಿಯನ್ನು ಬಂಧಿಸಿದ ಪೊಲೀಸರು ಮೈದುನನಿಗಾಗಿ ಬಲೆಬೀಸಿದ್ದಾರೆ. ಘಟನೆ ವಿವರ: ಜಿಲ್ಲೆಯ …
