Fire Catch: ಚಲಿಸುತ್ತಿದ್ದ ಸರ್ಕಾರಿ ಬಸ್ ತಾಂತ್ರಿಕ ದೋಷದಿಂದ ಬೆಂಕಿಗಾಹುತಿಯಾದ ಘಟನೆ ಮೈಸೂರಿನ ಬನ್ನೂರು ಬಳಿ ನಡೆದಿದೆ.
Mysore
-
News
Mysore : ಮಗಳು ಓಡಿ ಹೋದಳೆಂದು ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ – ಇಡೀ ಕೇಸ್ ಗೆ ಟ್ವಿಸ್ಟ್ ಕೊಟ್ಟ 4 ಪುಟದ ಡೆತ್ ನೋಟ್
Mysore : ಮಗಳು ಪ್ರಿಯಕರನೊಂದಿಗೆ ಮನೆ ಬಿಟ್ಟು ಮಗಳು ಹೋದಳೆಂದು ಮನನೊಂದು ಒಂದೇ ಕುಟುಂಬದ ಮೂವರು ಸಾಮೂಹಿಕವಾಗಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿತ್ತು. ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
-
News
ತಮನ್ನಾರನ್ನು ರಾಯಭಾರಿ ಮಾಡಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳ ಭಾರಿ ಪ್ರತಿಭಟನೆ, ಮೈಸೂರ್ ಸ್ಯಾಂಡಲ್ ಕಚೇರಿಗೆ ಮುತ್ತಿಗೆ ಯತ್ನ!
Mysore : ಪ್ರಧಾನಿ ಮೋದಿ ಹೆಸರಲ್ಲಿ ಅಗ್ಗದ ಬೆಲೆಗೆ ಜನಸಾಮಾನ್ಯರಿಗೆ ಔಷಧಿಗಳನ್ನು ನೀಡುವ ಮೋದಿ ಮೆಡಿಕಲ್ ಎಂದೇ ಪರಿಚಿತವಾಗಿದ್ದ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರ ದಿಡೀರನೆ ರದ್ದುಗೊಳಿಸಿದ ಬೆನ್ನಲ್ಲೇ ಈ ಮೋದಿ ಮೆಡಿಕಲ್ ಗಳಲ್ಲಿ ಅತಿ ಕಡಿಮೆಗೆ ಅತ್ಯಂತ …
-
News
Mysore: ಲೈಸನ್ಸ್ ಇಲ್ಲದೆ ವಿದೇಶಿ ಬಾತುಕೋಳಿ ಸಾಕಣೆ: ಕಿಲ್ಲಿಂಗ್ ಸ್ಟಾರ್ ದರ್ಶನ್ ಮತ್ತವರ ಪತ್ನಿ ಮೇಲೆ ಕೇಸು ದಾಖಲು!
Mysore: ಲೈಸನ್ಸ್ ಇಲ್ಲದೆ ಬೆಲೆಬಾಳುವ ವಿದೇಶಿ ಬಾತುಕೋಳಿಗಳನ್ನು ಸಾಕುತ್ತಿದ್ದ ಕಿಲ್ಲಿಂಗ್ ಸ್ಟಾರ್ ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಇದೀಗ ಅರಣ್ಯ ಅಧಿಕಾರಿಗಳು ಮೈಸೂರಿನ ಸಿವಿಲ್ ಕೋರ್ಟಿಗೆ ದೂರು ನೀಡಿದ ಘಟನೆ ನಡೆದಿದೆ. ಹೀಗಾಗಿ ಈ ಬಾರಿ ಕಿಲ್ಲಿಂಗ್ …
-
Mysore : ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿ ಹtyeyae ಪ್ರಕರಣ ಮಾಸುವ ಮುನ್ನವೇ ಇದೀಗ ಮೈಸೂರಿನಲ್ಲಿಯೂ ಕೂಡ ನೆತ್ತರು ಹರಿದಿದೆ.
-
Mysore: ದೇಶದಲ್ಲಿದ್ದುಕೊಂಡು ಪಾಕಿಸ್ತಾನಕ್ಕೆ ಜೈಕಾರ ಹಾಕುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ವಿಧಾನಪರಿಷತ್ ಸದಸ್ಯ ಎ.ಎಚ್. ವಿಶ್ವನಾಥ್ ಒತ್ತಾಯಿಸಿದ್ದಾರೆ. ಅವರು ಗುರುವಾರ ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಶ್ವನಾಥ್’ರವರು, ಶತ್ರು ರಾಷ್ಟ್ರದ ಪರ ಜೈಕಾರ ಕೂಗಿದವರನ್ನು ಸುಮ್ಮನೆ ಬಿಟ್ಟು ಕಳುಹಿಸುವುದು ಸರಿಯಲ್ಲ.
-
Mysore: ಮೈಸೂರು ಮೂಲದ ಉದ್ಯಮಿ ಹರ್ಷ ಕಿಕ್ಕೇರಿ ಅಲಿಯಾಸ್ ಹರ್ಷವರ್ಧನ್ (57) ಅವರು ತಮ್ಮ ಪತ್ನಿ, ಪುತ್ರನಿಗೆ ಗುಂಡಿಕ್ಕಿ ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಮೆರಿಕದಲ್ಲಿ ನಡೆದಿದೆ.
-
Mysore : ಮೈಸೂರಿನ ಉದಯಗಿರಿ ಗಲಭೆಯ ಸೂತ್ರಧಾರಿ ಆಗಿದ್ದ ಮೌಲ್ವಿ ಮುಷ್ತಾಕ್ಗೆ (Maulvi Mufti Mustaq) ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
-
Mysore: ಪತ್ನಿ ಜೀವಂತವಾಗಿದ್ದರೂ ಆಕೆಯನ್ನು ಕೊಲೆ ಮಾಡಲಾಗಿದೆ ಎಂಬ ಆರೋಪದಲ್ಲಿ ಆದಿವಾಸಿ ಸಮುದಾಯದ ಸುರೇಶ್ ಎಂಬಾತನ ವಿರುದ್ಧ ಸುಳ್ಳು ದೋಷಾರೋಪ ಪಟ್ಟಿ ಸಲ್ಲಿಸಿ ನ್ಯಾಯಾಲಯದ ದಿಕ್ಕು ತಪ್ಪಿಸಿ, ಶಿಕ್ಷೆಗೊಳಪಡಿಸಿದ ಪೊಲೀಸರಿಗೆ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಛೀಮಾರಿ ಹಾಕಿದೆ.
-
Mysore : ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆಯಿಂದ ಅನೇಕ ಮಹಿಳೆಯರು ಬದುಕನ್ನು ಕಟ್ಟಿಕೊಂಡಿದ್ದಾರೆ.
