Mysore : ಹಣ ನೀಡುವುದಾಗಿ ನಂಬಿಸಿ ಕಾಲೇಜು ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಪಡೆದು ದುರ್ಬಳಕೆ ಮಾಡುತ್ತಿರುವ ಜಾಲವೊಂದು ಮೈಸೂರಿನಲ್ಲಿ ಪತ್ತೆಯಾಗಿದೆ.
Mysore
-
Mysore: ಮೈಸೂರಿನಲ್ಲಿ ಯುವಕನೋರ್ವ ಸರಕಾರಿ ವಾಹನದಲ್ಲಿ ಗನ್ ಹಿಡಿದು ಪೋಸ್ ಕೊಟ್ಟು ವೀಡಿಯೋ ಮಾಡಿರುವ ಘಟನೆ ನಡೆದಿದೆ.
-
Crime News: ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿ ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ನಡುವೆ ವೈಮನಸ್ಸು ಮೂಡಿದ್ದು, ಇದರ ಜೊತೆಗೆ ಪತ್ನಿಯ ನಡವಳಿಕೆಯಿಂದ ಬೇಸತ್ತ ಪತಿ ಆಕೆಯ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಬಿಳಿಕೆರೆ ಠಾಣಾ ವ್ಯಾಪ್ತಿಯ ಬೂಚಳ್ಳಿಯಲ್ಲಿ ಶುಕ್ರವಾರ …
-
Mysore: ಶುಕ್ರವಾರ ಚಾಮುಂಡಿಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 200 ಎಕರೆ ಅರಣ್ಯ ಭಸ್ಮವಾಗಿದೆ. ಚಾಮುಂಡಿಬೆಟ್ಟದ ತಪ್ಪಲಿನ ಉತ್ತನಹಳ್ಳಿ ಭಾಗದಲ್ಲಿ ಬೆಂಕಿ ಹೊತ್ತಿ ಲಲಿತಾದ್ರಿಪುರ ಭಾಗದವರೆಗೂ ಹರಡಿತ್ತು. ಗಾಳಿ ಜೋರಾಗಿ ಬೀಸುತ್ತಿದ್ದುದರಿಂದ ಶರವೇಗದಲ್ಲಿ ಬೆಟ್ಟದೆಲ್ಲೆಡೆ ಹಬ್ಬಿತ್ತು.
-
Mysore: ಸಂಸದ ಮತ್ತು ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ತ್ರಿಷಿಕಾ ಕುಮಾರಿ ಒಡೆಯರ್ ಅವರ ಎರಡನೇ ಪುತ್ರನ ನಾಮಕರಣ ಶಾಸ್ತ್ರ ಅರಮನೆಯ ಕನ್ನಡಿ ತೊಟ್ಟಿಯಲ್ಲಿ ಫೆ.19 ರಂದು ನಡೆದಿದೆ.
-
Mysore: ಬೇಸಿಗೆ ಕಾಲ ಬಂತೆಂದರೆ ಅರಣ್ಯದಲ್ಲಿ ಬೆಂಕಿ ಕಾಣಿಸುವುದು ಸಾಮಾನ್ಯ. ಈಗಾಗಲೇ ಬೇಸಿಗೆ ಬಿಸಿ ಹೆಚ್ಚಿರುವುದರಿಂದ ಇಂದು (ಶುಕ್ರವಾರ ಫೆ.21) ಚಾಮುಂಡಿ ಬೆಟ್ಟದಲ್ಲಿ ಕೂಡಾ ಬೆಂಕಿ ಕಾಣಿಸಿಕೊಂಡಿದೆ.
-
Mysore: ಮೈಸೂರಿನ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಗಲಾಟೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಸಿಸಿಬಿ ಪೊಲೀಸರು ಗುರುವಾರ ಮೌಲ್ವಿ ಮುಫ್ತಿಯನ್ನು ಗಲಾಟೆ ನಡೆದು ಬರೋಬ್ಬರಿ 11 ದಿನಗಳ ಬಳಿಕ ಬಂಧನ ಮಾಡಿದ್ದಾರೆ.
-
Belthangady : ಬೆಳ್ತಂಗಡಿಯ ನವ ವಿವಾಹಿತರು ಒಬ್ಬರು ಮೈಸೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಂತಹ ಘಟನೆ ಬೆಳಕಿಗೆ ಬಂದಿದೆ.
-
News
Mysure : ಮೈಸೂರಿನಲ್ಲಿ ಮುಸ್ಲಿಂ ಯುವಕರ ದಾಂಧಲೆಗೆ ಅಸಲಿ ಕಾರಣವೇನು? ಕ್ಷಣಾರ್ಧದಲ್ಲಿ ಮೂಟೆಗಟ್ಟಲೆ ಕಲ್ಲು ಬಂದಿದ್ದೇಗೆ?
Mysore: ಮೈಸೂರಿನ ಉದಯಗಿರಿಯಲ್ಲಿ ಕ್ಷುಲಕ ಕಾರಣಕ್ಕೆ ಗಲಭೆ ನಡೆದಿದೆ. ಮುಸ್ಲಿಂ ಯುವಕರು ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ನಡೆಸಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ.
-
News
ಸಾಹಿತ್ಯ ಸಂಸ್ಕೃತಿ ಕಲೆಯನ್ನು ಆಸ್ವಾದಿಸುವುದು ಬಹಳ ಮುಖ್ಯ – ಕರ್ನಾಟಕದ ಮೊದಲ ಕನ್ನಡ ಮತ್ತು ಸಂಸ್ಕೃತಿ ಸಚಿವ ಹೆಚ್ ವಿಶ್ವನಾಥ್
ನಮ್ಮನ್ನು ಆಳುವವರು ಯಾರು? ಸರಕಾರ, ರಾಜ ಮಹರಾಜರುಗಳು ಯಾರೂ ಅಲ್ಲ. ಅಧಿಕಾರ ಅಂತಸ್ತುಗಳೂ ಅಲ್ಲ. ನನ್ನನ್ನು ಆಳುವುದು ನನ್ನ ಮನಸ್ಸು. ಅಂತಹ ಮನಸನ್ನು ಮುದವಾಗಿಡುವುದೇ ಸಾಹಿತ್ಯ, ಸಂಸ್ಕೃತಿ, ಕಲೆ, ನೃತ್ಯ. ಇದೆಲ್ಲದಕ್ಕೂ ಹೆಸರಿರುವ ನಾಡು ಮೈಸೂರು. ಅದೆಲ್ಲವನ್ನು ಕೂಡಾ ಜನರಿಗೆ ಪರಿಚಯಿಸಿ …
