Mysuru: ಮೈಸೂರು ಜಿಲ್ಲೆಯ ಹುಣಸೂರು (Hunasuru) ತಾಲೂಕಿನ ಗೌಡನಕಟ್ಟೆ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು (Tiger Cubs) ಸಾವನ್ನಪ್ಪಿವೆ.ಹುಲಿ ಮರಿಗಳನ್ನು ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿದ್ದಲ್ಲಿರಿಸಲಾಗಿತ್ತು. ನಾಲ್ಕು ದಿನಗಳ ಅಂತರದಲ್ಲಿ ಸಾವಿಗೀಡಾಗಿವೆ. ಹುಲಿ ಮರಿಗಳ ಸಾವಿಗೆ ಕಾರಣ ತಿಳಿದು ಬಂದಿಲ್ಲ. …
Tag:
