ಆಸ್ಪತ್ರೆಯಲ್ಲಿ ವೈದ್ಯರು ಬರೆದ ಪ್ರಿಸ್ಕ್ರಿಪ್ಷನ್ ಯಾರಿಗೆ ಅರ್ಥ ಆಗುತ್ತದೆ ಹೇಳಿ, ಅವರು ಆಂಗ್ಲ ಭಾಷೆಯಲ್ಲಿ ಬರೆದ ಪ್ರಿಸ್ಕ್ರಿಪ್ಷನ್ ಹಲವರಿಗೆ ಅರ್ಥವೇ ಆಗುವುದಿಲ್ಲ. ಅದಂತು ಮೆಡಿಕಲ್ ಶಾಪ್ ನವರಿಗೆ ಮಾತ್ರ ಅರ್ಥವಾಗುತ್ತದೆ. ಆದರೆ ಇಲ್ಲೊಬ್ಬರು ಮೈಸೂರಿನ ಡಾಕ್ಟರ್ ಕನ್ನಡದಲ್ಲಿಯೇ ರೋಗಿಗಳಿಗೆ ಪ್ರಿಸ್ಕ್ರಿಪ್ಷನ್ ಬರೆದುಕೊಡುತ್ತಾರೆ. …
Tag:
