ಮಂಗಳೂರು ಪೊಲೀಸ್ ಆಯುಕ್ತರಾಗಿದ್ದ ಎನ್. ಶಶಿಕುಮಾರ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸದ್ಯ, ಶಶಿಕುಮಾರ್ ಅವರನ್ನು ರೈಲ್ವೇ ಇಲಾಖೆ ಪೊಲೀಸ್ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದೆ.
Tag:
N Shashikumar
-
latestNewsದಕ್ಷಿಣ ಕನ್ನಡ
ಮಂಗಳೂರು ಸ್ಫೋಟದ ಆರೋಪಿ ಶಾರೀಕ್ನ ಜೊತೆ ಮಾತನಾಡಲು ಯಾರನ್ನೂ ಬಿಟ್ಟಿಲ್ಲ : ಕಮಿಷನರ್ ಎನ್. ಶಶಿಕುಮಾರ್ ಸ್ಪಷ್ಟನೆ
ಮಂಗಳೂರು: ನಗರದಲ್ಲಿ ನಡೆದ ಆಟೋರಿಕ್ಷಾದಲ್ಲಿ ಸ್ಪೋಟ ಪ್ರಕರಣದ ಆರೋಪಿ ಶಾರೀಕ್ಗೆ ಚಿಕಿತ್ಸೆ ಮುಂದುವರೆದಿದ್ದು, ಆತನ ಜೊತೆ ಮಾತನಾಡಲು ಯಾರನ್ನೂ ಬಿಟ್ಟಿಲ್ಲ ಎಂದು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೋಟ ಪ್ರಕರಣದ ಆರೋಪಿ ಶಾರೀಕ್ …
