Hanuman Chalisa: ಬೆಂಗಳೂರಿನ ನಗರ್ತ ಪೇಟೆಯ ಅಂಗಡಿಯಲ್ಲಿ ಹನುಮಾನ್ ಚಾಲೀಸ್ ಶ್ಲೋಕ ಹಾಕಿದ ಕಾರಣಕ್ಕೆ ಹಿಂದೂ ವ್ಯಾಪಾರಿಯೋರ್ವನ ಮೇಲೆ ಐವರು ಯುವಕರು ಹಲ್ಲೆ ನಡೆಸಿದ ಘಟನೆಯೊಂದು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಇದು ರಾಜಕೀಯ ತಿರುವುಗಳನ್ನು ಪಡೆದುಕೊಂಡು ಪ್ರತಿಭಟನೆ ಕೂಡಾ ನಡೆಯಿತು. …
Tag:
