Valmiki scam: ಜೈಲಿನಿಂದ ಹೊರಬಂದ ಮಾಜಿ ಸಚಿವ ನಾಗೇಂದ್ರ, ಕಾಂಗ್ರೆಸ್ ಸರ್ಕಾರ ಎಲ್ಲೆಲ್ಲಿದೆ ಆ ಸರ್ಕಾರವನ್ನ ಅಸ್ಥಿರ ಗೊಳಿಸುವ ಷಡ್ಯಂತ್ರ ಬಿಜೆಪಿ ಸರ್ಕಾರ ಮಾಡುತ್ತಿದೆ.
Tag:
Nagendra
-
News
Valmki Corporation Scam: ವಾಲ್ಮೀಕಿ ನಿಗಮ ಹಗರಣ; ನಾಗೇಂದ್ರನೇ ಮಾಸ್ಟರ್ ಮೈಂಡ್-ದೋಷಾರೋಪಣಾ ಪಟ್ಟಿಯಲ್ಲಿ ಉಲ್ಲೇಖ
Valmki Corporation Scam: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ 196 ಕೋಟಿ ಹಗರಣದ ಮಾಸ್ಟರ್ ಮೈಂಡ್ ಸಚಿವ ನಾಗೇಂದ್ರ ಎಂದು ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಕೆ ಮಾಡಿದ ದೋಷಾರೋಪಣಾ ಪಟ್ಟಿಯಲ್ಲಿ ಉಲ್ಲೇಖ ಮಾಡಲಾಗಿದೆ.
