ಮದುವೆ ಸಮಾರಂಭಗಳಲ್ಲಿ ನೃತ್ಯ ಮಾಡುವುದು ಮಾಮೂಲಿ. ಆದರೆ ಇಲ್ಲೊಂದು ಕಡೆ ನಡೆದ ವಿವಾಹ ಸಮಾರಂಭದಲ್ಲಿ ‘ಮೈನ್ ನಾಗಿನ್ (ನಾನು ನಾಗಿಣಿ)’ ಗೀತೆಗೆ ನಿಜವಾದ ಹಾವನ್ನೇ ಹಿಡಿದು ತಂದು ನೃತ್ಯ ಮಾಡುತ್ತಿದ್ದ ಐವರು ಆರೋಪಿಗಳನ್ನು ಒಡಿಶಾ ಪೊಲೀಸರು ಬಂಧಿಸಿದ್ದಾರೆ. ಒಡಿಶಾದ ಮಯೂರ್ಬಾಹನ್ನ ಕರಾಂಜಿಯಾ …
Tag:
