ಮಂಗಳೂರು : ಕೇರಳದ ವೆಲ್ಲಮುಂಡ ನಕ್ಸಲ್ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿರುವ ರಾಜ್ಯದ ಇಬ್ಬರು ನಕ್ಸಲರ ಪತ್ತೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ತಲಾ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರಿನ ಕೊಟ್ಯಂತಡ್ಕದ ಗೀತಾ ಅಲಿಯಾಸ್ …
Tag:
