ಸವಣೂರು: ಕೊಳ್ತಿಗೆ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.9ರಂದು ಚಂಪಾ ಷಷ್ಠೀ ಉತ್ಸವ ನಡೆಯಲಿದ್ದು ಇದರ ಆಮಂತ್ರಣ ಬಿಡುಗಡೆ ದೇವಸ್ಥಾನದಲ್ಲಿ ನಡೆಯಿತು. ದೇವಸ್ಥಾನದ ಅರ್ಚಕ ಹರಿನಾರಾಯಣ ಮನೋಳಿತ್ತಾಯ ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು, …
Tag:
