ಬೆಂಗಳೂರು : ಸಂಪುಟ ವಿಸ್ತರಣೆ ಕುರಿತು ಬಹಿರಂಗ ಹೇಳಿಕೆ ನೀಡುತ್ತಿರುವ ಬಿಜೆಪಿಯ ಅಸಮಾಧಾನಿತ ಶಾಸಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಬಳಿಕ ಮಾಧ್ಯಮದ ಜತೆ ಮಾತನಾಡಿದ ನಳಿನ್, ಶಾಸಕರು …
Nalin Kumar kateel
-
latestದಕ್ಷಿಣ ಕನ್ನಡ
ಬಿ.ಸಿ.ರೋಡು -ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ 2023ಕ್ಕೆ ಸಂಚಾರಕ್ಕೆ ಮುಕ್ತಗೊಳ್ಳುವ ವಿಶ್ವಾಸ- ನಳಿನ್ ಕುಮಾರ್
ಬಂಟ್ವಾಳ: ಬಿ.ಸಿ.ರೋಡು -ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಹಿಂದಿನ ವಿನ್ಯಾಸವನ್ನು ಪರಿವರ್ತನೆ ಮಾಡಿಕೊಂಡು ಹೊಸ ಟೆಂಡರ್ ಮೂಲಕ 2 ಕಂಪೆನಿಗಳಿಂದ ವೇಗವಾಗಿ ಕಾಮಗಾರಿ ಆರಂಭಗೊಂಡಿದ್ದು, 2023ರಲ್ಲಿ ಸುಸಜ್ಜಿತ ಹೆದ್ದಾರಿ ಸಂಚಾರಕ್ಕೆ ಮುಕ್ತಗೊಳ್ಳುವ ವಿಶ್ವಾಸವಿದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. …
-
Karnataka State Politics Updatesದಕ್ಷಿಣ ಕನ್ನಡ
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಎರಡನೇ ಬಾರಿ ಕೊರೋನಾ ಸೋಂಕು ದೃಢ : ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿ ಎಂದು ಟ್ವೀಟ್
ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಗೆ ಕೋವಿಡ್ ಸೋಂಕು ತಗುಲಿದೆ. ನಳಿನ್ ಕುಮಾರ್ ಕಟೀಲ್ ಗೆ ಇದು ಎರಡನೇ ಬಾರಿ ಸೋಂಕು ತಗುಲಿದ್ದು, ಅವರೀಗ ಚೇತರಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಕೂಡಾ ಅವರಿಗೆ …
-
Karnataka State Politics Updateslatestದಕ್ಷಿಣ ಕನ್ನಡಬೆಂಗಳೂರು
ರಾಜ್ಯ ಬಿಜೆಪಿಯಲ್ಲಿ ಮೇಜರ್ ಆಪರೇಷನ್ !! | ರಾಜ್ಯಾಧ್ಯಕ್ಷರಿಂದ ವಿವಿಧ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರ ನೇಮಿಸಿ ಆದೇಶ
ಬೆಂಗಳೂರು:ಮುಂಬರುವ ಚುನಾವಣಾ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ಪಕ್ಷದಲ್ಲಿ ಹೊಸ ನೇಮಕಾತಿಯ ಆದೇಶವನ್ನು ಬಿಜೆಪಿ ರಾಜ್ಯಾಧ್ಯಕ್ಷರು ನಳೀನ್ ಕುಮಾರ್ ಕಟೀಲ್ ಹೊರಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರು ವಿವಿಧ ಪದಾಧಿಕಾರಿಗಳನ್ನು ಹಾಗೂ ಪ್ರಕೋಷ್ಠಾಧಿಕಾರಿಗಳನ್ನು ನೇಮಕ ಮಾಡಿದ್ದು,ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಲಕ್ಷ್ಮಣ್ ಸವದಿ, ನಯನಾ ಗಣೇಶ್ ಅವರನ್ನು …
-
Karnataka State Politics Updates
ರಾಜ್ಯಾಧ್ಯಕ್ಷರ ಬದಲಾವಣೆಗೆ ಮುಂದಾಗಿದೆ ಬಿಜೆಪಿ ಹೈಕಮಾಂಡ್!! ಜಿಲ್ಲೆಯ ಕೆಲ ಘಟನೆಗಳಿಂದಾಗಿ ಕಟೀಲ್ ಕೈತಪ್ಪುತ್ತಾ ರಾಜ್ಯಾಧ್ಯಕ್ಷ ಪಟ್ಟ!??
ಸದ್ಯ ಉತ್ತರಪ್ರದೇಶ ಸೇರಿದಂತೆ ಐದು ರಾಜ್ಯಗಳ ಚುನಾವಣೆ ನಡೆಯಲಿದ್ದು ಬಿಜೆಪಿ ಬಿರುಸಿನ ಪ್ರಚಾರಕ್ಕೆ ಮುಂದಾಗಿರುವ ಬೆನ್ನಲ್ಲೇ,ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ವದಂತಿ ಎದ್ದಿದೆ. ಆಪರೇಷನ್ ಕಮಲದಿಂದಾಗಿ ರಾಜ್ಯದಲ್ಲಿ 2019 ರಿಂದ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಈ ಎರಡು ವರ್ಷದಲ್ಲಿ ಜನತೆಯಿಂದ ಹೇಳಿಕೊಳ್ಳುವಷ್ಟು …
-
Karnataka State Politics Updates
ನಳಿನ್ ಕುಮಾರ್ ಕಟೀಲ್ ಓರ್ವ ಭಯೋತ್ಪಾದಕ ಎಂದು ಹೇಳಿ ವಿವಾದ ಸೃಷ್ಟಿಸಿದ ಸಿದ್ದರಾಮಯ್ಯ
by ಹೊಸಕನ್ನಡby ಹೊಸಕನ್ನಡನಳೀನ್ ಕುಮಾರ್ ಕಟೀಲ್ ಒಬ್ಬ ಭಯೋತ್ಪಾದಕ, ಕಟೀಲ್ ಮಾತಿಗೆ ಮೂರು ಕಾಸಿನ ಕಿಮ್ಮತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಚಿತ್ರದುರ್ಗದ ಖಾಸಗಿ ಹೋಟೆಲ್ನಲ್ಲಿ ನಡೆದ ವಿಧಾನಪರಿಷತ್ ಚುನಾವಣಾ ಪ್ರಚಾರ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಯೋತ್ಪಾದನೆಗೆ ಬಡ್ತಿ …
-
Karnataka State Politics Updates
‘ನಳಿನ್ ಕುಮಾರ್ ಹಸುವಿನಂತಹ ಮನುಷ್ಯ, ಅವರಿಗೆ ಭ್ರಷ್ಟಾಚಾರದ ಕಲ್ಪನೆ ಇಲ್ಲ’ ಎಂದ ರೇಣುಕಾಚಾರ್ಯ!!
ಬೆಂಗಳೂರು: ಬಿಟ್ ಕಾಯಿನ್ ಹವ ರಾಜಕೀಯವನ್ನೇ ತಲೆ ಕೆಳಗಾಗಿಸಿದೆ. ಒಬ್ಬೊರಿಂದ ಒಬ್ಬರಿಗೆ ಮಾತಿನ ಚಕ-ಮಕಿ ಹೆಚ್ಚುತ್ತಲೇ ಇದೆ.ಇದೀಗ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪರ ಎಂ.ಪಿ. ರೇಣುಕಾಚಾರ್ಯ ಮಾತಾಡಿ ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಬಲವಾಗಿ …
-
ಮಂಗಳೂರು: ಬಂಗ್ರ ಕೂಳೂರು ವಾರ್ಡ್ನ ಕೋಡಿಕಲ್ನ ನಾಗಬನದಿಂದ ನಾಗನ ಕಲ್ಲನ್ನು ಎಸೆದಿರುವ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಉರ್ವ ಪೊಲೀಸರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು ಈ ಹಿಂದೆ ಬೇರೆ ಕಡೆಗಳಲ್ಲಿ ಇದೇ ರೀತಿಯ ಕೃತ್ಯಗಳಲ್ಲಿ ಪಾಲ್ಗೊಂಡಿದ್ದವರು, ಗಾಂಜಾ ವ್ಯಸನಿಗಳ ತೀವ್ರ …
-
ಮಂಗಳೂರು : ಧ್ಯೇಯ ನಿಷ್ಠ -ದೇಶನಿಷ್ಠ ರಾಜಕಾರಣ ಬಿಜೆಪಿಯ ಸಂಕಲ್ಪವಾಗಿದ್ದು ಈ ಕಾರ್ಯದಲ್ಲಿ ಪಕ್ಷದ ಪ್ರತಿಯೋರ್ವ ಕಾರ್ಯಕರ್ತರು ಸಮರ್ಪಣ ಭಾವದಿಂದ ಸಮರ್ಪಿಸಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಹೇಳಿದ್ದಾರೆ. ಮಂಗಳೂರಿನ ಟಿ.ವಿ. ರಮಣ್ ಪೈ ಹಾಲ್ನಲ್ಲಿ ಆಯೋಜಿಸಿದ …
-
Karnataka State Politics Updates
ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟದಿಂದ ನಳಿನ್ ಕುಮಾರ್ ಕಟೀಲ್ ಕೆಳಗಿಳಿಸಲು ನಡೆಯುತ್ತಿದೆಯೇ ತೆರೆಮರೆಯ ಹುನ್ನಾರ ?? | ಅಚ್ಚರಿಯಾಗಿಸಿದೆ ರಹಸ್ಯವಾಗಿ ಸಿಎಂ ಜೊತೆ ಮಾತಿಗಿಳಿದ ನಳಿನ್ ಕುಮಾರ್ ಕಟೀಲ್ ನಡೆ!!|ರಾಜ್ಯಾಧ್ಯಕ್ಷ ಪಟ್ಟದ ರೇಸ್ ನಲ್ಲಿದ್ದಾರಂತೆ ಮೂವರು ನಾಯಕರು!!
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಅವರನ್ನು ಇಳಿಸಲು ತೆರೆಮರೆಯಲ್ಲಿ ಸಿದ್ಧತೆ ನಡೆಯುತ್ತಿರುವ ನಡುವೆಯೇ, ರಹಸ್ಯವಾಗಿ ಬೊಮ್ಮಾಯಿ ಜೊತೆ ಕಟೀಲ್ ಮಾತಿಗಿಳಿದ ಮಾಹಿತಿ ವರದಿಯಾಗಿದೆ. ನಳಿನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷ ಸ್ಥಾನದ ಬಳಿಕ ಮೂವರ ಹೆಸರು ಸದ್ಯ ಕೇಳಿ …
