ರಾಜ್ಯದಲ್ಲಿ ಕನ್ನಡ ಆಡಳಿತ ಭಾಷೆಯಾಗಿರುವಾಗ, ರಾಜ್ಯದ ಎಲ್ಲಾ ವಾಣಿಜ್ಯ ಅಂಗಡಿ-ಮುಂಗಟ್ಟುಗಳ ಮೇಲೆ ಕನ್ನಡ ನಾಮಫಲಕ ಕಡ್ಡಾಯಗೊಳಿಸಿ, ಸರ್ಕಾರ ಆದೇಶಿಸಿದೆ. ಒಂದು ವೇಳೆ ಈ ನಿಯಮ ತಪ್ಪಿದಲ್ಲಿ ಅಂಗಡಿಯ ಪರವಾನಗಿಯನ್ನೇ ರದ್ದುಗೊಳಿಸೋದಾಗಿ ಎಚ್ಚರಿಕೆ ಕೂಡಾ ನೀಡಿದೆ. ಈ ಸಂಬಂಧ ಕಲಬುರ್ಗಿ ಪಾಲಿಕೆಯ ಆರೋಗ್ಯಾಧಿಕಾರಿ …
Tag:
