Government Employees : ಕರ್ನಾಟಕ ಸರ್ಕಾರ ಎಲ್ಲಾ ಸರ್ಕಾರಿ ನೌಕರರು ಗುರುತಿನ ಚೀಟಿಯನ್ನು ಕೊರಳಿಗೆ ಹಾಕಿಕೊಳ್ಳುವುದರ ಕುರಿತು ಸುತ್ತೋಲೆಯೊಂದನ್ನು ಹೊರಡಿಸಿದೆ. ಮೈಸೂರು(Mysore) ಸಂಸ್ಥಾನವು ಕರ್ನಾಟಕ(Karnataka) ರಾಜ್ಯ ಎಂದು ನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ …
Tag:
