ಬೆಂಗಳೂರು ನಮ್ಮ ಮೆಟ್ರೋದಲ್ಲಿ ಇದೀಗ ಮತ್ತೊಂದು ಅವಘಡ ಸಂಭವಿಸಿದೆ. ಇಂದು ಮತ್ತೆ ಬೆಂಗಳೂರಿನಲ್ಲಿ ಮೆಟ್ರೋ ಬ್ಯಾರಿಕೇಡ್ ಬಿದ್ದು ಕಾರು ಜಖಂ ಆಗಿರುವ ಘಟನೆ ವರದಿಯಾಗಿದೆ. ಮೆಟ್ರೋ ಕಾಮಗಾರಿ ಭದ್ರತೆಯ ನಿಟ್ಟಿನಲ್ಲಿ ಬ್ಯಾರಿಕೇಡ್ ಹಾಕಲಾಗಿದೆ ಎನ್ನಲಾಗಿದ್ದು, ಆದರೆ ಇದು ಇದ್ದಕ್ಕಿಂದ್ದಂತೆ ಹುಂಡೈ i10 …
Tag:
