ಇದರಿಂದ ಕೆರಳಿರುವ ನಂದ ಕುಮಾರ್ ಅವರ ಅಭಿಮಾನಿಗಳು ಈಗಾಗಲೇ ಸುಳ್ಯ ಹಾಗೂ ಕಡಬದಲ್ಲಿ ಸಭೆ ನಡೆಸಿ ಶಕ್ತಿ ಪ್ರದರ್ಶನ ಮಾಡಿ ,ಹೈಕಮಾಂಡ್ ವಿರುದ್ದ ಆಕ್ರೋಶ ಹೊರಹಾಕಿದ್ದರು.
Tag:
Nanda Kumar
-
Karnataka State Politics Updatesದಕ್ಷಿಣ ಕನ್ನಡ
Sullia assembly election: ಸುಳ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೃಷ್ಣಪ್ಪ ಆಯ್ಕೆ | ನಂದ ಕುಮಾರ್ ಬೆಂಬಲಿಗರ ಸಭೆ
ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ರಿಲೀಸ್ ಆಗಿದೆ. ಮೊದಲ ಪಟ್ಟಿಯಲ್ಲಿ 124 ಸ್ಥಾನಗಳಿಗೆ ಟಿಕೆಟ್ ಘೋಷಿಸಲಾಗಿದೆ.
