ಶೀಘ್ರದಲ್ಲೇ ನಂದಿನಿ ವಿವಾದಕ್ಕೆ ಬ್ರೇಕ್ ಹಾಕಲು ರಾಜ್ಯ ನಾಯಕರಿಗೆ ಹೊಸ ಟಾಸ್ಕ್ (TASK) ಒಂದನ್ನು ನೀಡಿದ್ದಾರೆ.
Tag:
Nandini and amul milk matter
-
ಕರ್ನಾಟಕ ದೆಲ್ಲೆಡೆ ಚುನಾವಣೆ ಕಾವು ಗರಿಗೆದರಿದ್ದು ಇದರ ನಡುವೆಯೇ ರಾಜ್ಯದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೇವ್ ನಂದಿನಿ, ಗೋ ಬ್ಯಾಕ್ ಅಮುಲ್ (Nandini-Amul controversy) ಅಭಿಯಾನ ಜೋರಾಗಿ ಸದ್ದು ಮಾಡುತ್ತಿದೆ.
