Nanjangud: ಯುಗಾದಿ ಹಬ್ಬದ ಮುನ್ನ ದಿನ ನಂಜನಗೂಡು ತಾಲೂಕಲ್ಲಿ ಭೀಕರ ದುರಂತ ಸಂಭವಿಸಿದ್ದು, ಮೂವರು ನೀರು ಪಾಲಾಗಿದ್ದಾರೆ. ನಂಜನಗೂಡು ತಾಲೂಕಿನ ಕಾಮಳ್ಳಿಯಲ್ಲಿ ಹಸು ತೊಳೆಯಲು ಕಾಲುವೆಗೆ ಹೋದ ಮೂವರು ನೀರಿನಲ್ಲಿ ಆಯತಪ್ಪಿ ಬಿದ್ದು ಕೊಚ್ಚಿಕೊಂಡು ಹೋಗಿದ್ದಾರೆ.
Tag:
Nanjangud
-
ಮೈಸೂರು : ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿಯಲ್ಲಿ ರೈತನೊಬ್ಬ ಜಮೀನಿನಲ್ಲಿ ಜಾನುವಾರುಗಳನ್ನು ಮೇಯಿಸುತ್ತಿದ್ದ ಸಂದರ್ಭದಲ್ಲಿ ಹುಲಿ ದಾಳಿ ನಡೆಸಿದ್ದು, ತೀವ್ರ ಗಾಯಗೊಳಿಸಿ ಸಾವಿನಿಂದ ಪಾರಾದ ಘಟನೆ ಬೆಳಕಿಗೆ ಬಂದಿದೆ. ಸ್ವಾಮೀ (52) ಗಂಭೀರ ಗಾಯಗೊಂಡ ರೈತ ಎಂದು ಗುರುತಿಸಲಾಗಿದೆ. ಹುಲಿ ದಾಳಿ …
