ಮನುಷ್ಯನ ಪ್ರಾಣ ಪಕ್ಷಿ ಯಾವ ರೀತಿ ಹೇಗೆ ಹಾರಿ ಹೋಗುತ್ತೆ ಅನ್ನೋದು ಊಹಿಸೋಕೆ ಆಗಲ್ಲ. ಹೌದುದೇವಸ್ಥಾನಕ್ಕೆ ಹೋಗಿದ್ದ ಯುವಕನೋರ್ವ ಚಿರತೆ ದಾಳಿಗೆ ಬಲಿಯಾದ ಘಟನೆ ನರಸೀಪುರ ತಾಲೂಕಿನ ಉಕ್ಕಲಗೆರೆ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ ಸ್ವಾಮಿ ದೇವಾಲಯ ಬೆಟ್ಟದ ಮೇಲಿದ್ದು, ಕಲ್ಲು ಬಂಡೆಗಳ …
Tag:
