ನಾರಾವಿ: ಬೆಳ್ಳಂಬೆಳಗ್ಗೆ ಬೈಕಿನಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ತೆರಳುತ್ತಿದ್ದ ವ್ಯಕ್ತಿಗಳಿಬ್ಬರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಓರ್ವ ಮೃತಪಟ್ಟು ಇನ್ನೊರ್ವ ಗಂಭೀರ ಗಾಯಗೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾರಾವಿಯಲ್ಲಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಕೊಡಗು ಜಿಲ್ಲೆಯ ಮಡಿಕೇರಿ …
Tag:
