ಹುಬ್ಬಳ್ಳಿ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ‘ ಗಣರಾಜ್ಯೋತ್ಸವ ಅಂಗವಾಗಿ ಕೇರಳ ರಾಜ್ಯ ಕಳಿಸಿದ್ದ ನಾರಾಯಣ ಗುರು ಸ್ತಬ್ಧ ಚಿತ್ರವನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ. ಹಾಗೂ ಶಂಕರಾಚಾರ್ಯರ ಸ್ತಬ್ಧಚಿತ್ರ ಕಳಿಸುವಂತೆ ಸೂಚಿಸಿದೆ ಎಂಬುದು ಸುಳ್ಳು ‘ ಎಂದು ಹೇಳಿದ್ದಾರೆ. …
Tag:
Narayan guru
-
ದಕ್ಷಿಣ ಕನ್ನಡ
ಮಂಗಳೂರು : “ನಾರಾಯಣ ಗುರು ಕಡೆಗೆ ನಮ್ಮ ನಡಿಗೆ” ಪಾದಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ನಾಯಕರೊಳಗೆ ಜಟಾಪಟಿ
ಮಂಗಳೂರು : ಕಾಂಗ್ರೆಸ್ ಕಚೇರಿಯಲ್ಲಿ ಯೂತ್ ಕಾಂಗ್ರೆಸ್ ಹಾಗೂ ರಮಾನಾಥ್ ರೈ ಬಣದ ನಡುವೆ ಜಟಾಪಟಿ ನಡೆದಿರುವ ಘಟನೆ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದೆ ಎನ್ನಲಾಗಿದೆ. ಕೇಂದ್ರ ಸರಕಾರ ನಾರಾಯಣ ಗುರು ಅವರ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವ ಘಟನೆಯನ್ನು ಖಂಡಿಸಿ, …
