ನವದೆಹಲಿ: ಪ್ರಧಾನಿ ಮೋದಿಗೆ ಪಂಜಾಬ್ನ ಹುಸೇನ್ವಾಲಾದಲ್ಲಾದ ಭದ್ರತಾ ಲೋಪವು ಜಾಗತಿಕ ಮಟ್ಟದಲ್ಲಿ ಸುದ್ದಿ ಮಾಡುತ್ತಿದೆ.ಈ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಆಗ್ರಹಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ನಿನ್ನೆ ಫಿರೋಜ್ಪುರದಲ್ಲಿ ರಾಜಕೀಯ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ಮೋದಿ …
Narendra Modi
-
National
ದಿವ್ಯಾಂಗ ಮಹಿಳೆಯ ಕಾಲಿಗೆ ಬಿದ್ದು ನಮಸ್ಕಾರ ಮಾಡಿದ ಪ್ರಧಾನಿ ಮೋದಿ !! | ಕಾಶಿಯ ಆ ಫೋಟೋ ಇದೀಗ ಫುಲ್ ವೈರಲ್ | ಪ್ರಧಾನ ಸೇವಕನಿಗೆ ಮೆಚ್ಚುಗೆಯ ಸುರಿಮಳೆ
by ಹೊಸಕನ್ನಡby ಹೊಸಕನ್ನಡಇತ್ತೀಚಿಗೆ ಕಾಶಿಯಲ್ಲಿ ವಿಶ್ವನಾಥ ಕಾರಿಡಾರ್ ಉದ್ಘಾಟನೆ ವಿಜೃಂಭಣೆಯಿಂದ ನೆರವೇರಿತ್ತು. ಪ್ರಧಾನಿ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮದ ಮೆರುಗು ಹೆಚ್ಚಿಸಿದ್ದರು. ಆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಂಗವಿಕಲೆಯೊಬ್ಬರ ಕಾಲಿಗೆ ಬಿದ್ದು ನಮಸ್ಕಾರ ಮಾಡಿದ್ದ ಫೋಟೋ ಇದೀಗ ಭಾರೀ ವೈರಲ್ ಆಗಿದೆ. …
-
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು,ನಿನ್ನೆ ರಾತ್ರಿ ಬಿಟ್ ಕಾಯಿನ್ ಸಂಬಂಧ ಟ್ವೀಟ್ ಮಾಡಲಾಗಿದೆ.ಕೂಡಲೇ ಎಚ್ಚೆತ್ತ ಟ್ವಿಟರ್ ಸಂಸ್ಥೆ ಟ್ವಿಟರ್ ಖಾತೆ ಸರಿ ಮಾಡಿದೆ. ನಿನ್ನೆ ರಾತ್ರಿ ಪ್ರಧಾನಿ ಮೋದಿ ಅವರ ಟ್ವೀಟರ್ …
-
ಮಂಗಳೂರು: ಅಸಂಘಟಿತ ಕಾರ್ಮಿಕರ ಸಮಗ್ರ ದತ್ತಾಂಶವನ್ನು ಸಿದ್ಧಪಡಿಸಲು ಜಿಲ್ಲೆಯಲ್ಲಿರುವ 16ರಿಂದ 59 ವರ್ಷದೊಳಗಿನ ಅಸಂಘಟಿತ ಕಾರ್ಮಿಕರನ್ನು ಕಡ್ಡಾಯ ವಾಗಿ ಈ ಶ್ರಮ ಪೋರ್ಟಲ್ನಲ್ಲಿ ನೋಂದಾಯಿಸುವಂತೆ ಜಿಲ್ಲಾಧಿ ಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಕಾರ್ಮಿಕ ಇಲಾಖೆಯ ಅಧಿ ಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ …
-
ಕೃಷಿ
ರೈತ ವಿರೋಧಿ ಎಂದು ಹಣೆಪಟ್ಟಿ ಹೊತ್ತಿದ್ದ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದ ಪ್ರಧಾನಿ ನರೇಂದ್ರ ಮೋದಿ !
by ಹೊಸಕನ್ನಡby ಹೊಸಕನ್ನಡದೇಶದ ಹಲವೆಡೆ ನಿರಂತರ ಮಳೆಯಿಂದ ರೈತರು ಕಂಗಾಲಾಗಿ ಹೋಗಿದ್ದಾರೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ದೇಶದ ರೈತರನ್ನುದ್ದೇಶಿಸಿ ಮಾತನಾಡಿದ್ದು, ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಿರುವುದಾಗಿ ಘೋಷಿಸಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳ …
-
News
ಟಿ-20 ವಿಶ್ವಕಪ್ ನ ಸೆಮಿಫೈನಲ್ ಪಂದ್ಯದಲ್ಲಿ ಪ್ರಮುಖ ಕ್ಯಾಚ್ ಕೈ ಚೆಲ್ಲಿದ ಪಾಕಿಸ್ತಾನದ ಬೌಲರ್ ಗೆ ಜೀವ ಬೆದರಿಕೆ | ರಕ್ಷಣೆ ಕೇಳಿ ಪ್ರಧಾನಿ ಮೋದಿಗೆ ಪತ್ರ ಬರೆದ ಕ್ರಿಕೆಟರ್ ಪತ್ನಿ !!
by ಹೊಸಕನ್ನಡby ಹೊಸಕನ್ನಡಟಿ-ಟ್ವೆಂಟಿ ವಿಶ್ವಕಪ್ ಫೈನಲ್ ಪಂದ್ಯವು ನಿನ್ನೆ ನ್ಯೂಜಿಲ್ಯಾಂಡ್ ಹಾಗೂ ಆಸ್ಟ್ರೇಲಿಯಾ ನಡುವೆ ನಡೆದಿದ್ದು, ಆಸ್ಟ್ರೇಲಿಯಾ ಚೊಚ್ಚಲ ಟಿ-20 ವಿಶ್ವಕಪ್ಬಿಟ್ಟಿದ್ದ ಪಟ್ಟವನ್ನು ತನ್ನ ಮುಡಿಗೇರಿಸಿಕೊಂಡಿದೆ. ಸೆಮಿಫೈನಲ್ ನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ ಆಸ್ಟ್ರೇಲಿಯಾ ಇದೀಗ ಗೆಲುವಿನ ನಗೆ ಬೀರಿದೆ. ಆದರೆ ಎಲ್ಲಾ …
-
Karnataka State Politics Updates
ಕಾಂಗ್ರೆಸ್ ಬಿಜೆಪಿ ವಾಟ್ಸಪ್ ಗ್ರೂಪುಗಳಲ್ಲಿ ಒಂದೇ ಸುದ್ದಿ |
ಪಕ್ಷ ಬೇರೆಯಾದ್ರೂ ಗುಣಕ್ಕೆ ಮತ್ಸರವಿಲ್ಲ ಎನ್ನುತ್ತಲೇ ಮೋದಿಯನ್ನು ಹೊಗಳಿದ ಪ್ರಮೋದ್ ಮಧ್ವರಾಜ್ ಹೇಳಿಕೆ ಇಂದಿನ ಚರ್ಚಾವಸ್ತು !!ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ನಾಯಕ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಹಿರಂಗವಾಗಿ ಗುಣಗಾನ ಮಾಡಿದ್ದಾರೆ. ಈ ವಿಚಾರ ಬಿಜೆಪಿ ಕಾಂಗ್ರೆಸ್ ವಾಟ್ಸಾಪ್ ಗ್ರೂಪಲ್ಲಿ ಪರ ವಿರೋಧ ಚರ್ಚೆ ಶುರುವಾಗಿದೆ. ಕರಾವಳಿ ಕಾಂಗ್ರೆಸ್ಸಿನಲ್ಲಿ ಚರ್ಚೆ ಕಾವೇರಿದ್ದು ಹೊಗೆ ಆಡಲು ಕಾರಣವಾಗಿದೆ. …
-
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ ಸಿಎಂ ಬೊಮ್ಮಾಯಿ ಹಲವು ಕಾರ್ಯಕ್ರಮಗಳ ಉದ್ಘಾಟನೆಗೆ ಆಹ್ವಾನ ನೀಡಿದ್ದು,ಮುಂಬರುವ ಡಿಸೆಂಬರ್ ತಿಂಗಳಿನಲ್ಲಿ ಕರ್ನಾಟಕಕ್ಕೆ ಮೋದಿ ಆಗಮಿಸಲಿದ್ದಾರೆ. ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಅಭಿವೃದ್ಧಿ ಕಾಮಗಾರಿಗೆ …
-
Karnataka State Politics Updates
ಮೋದಿಯನ್ನು ಭೇಟಿ ಮಾಡಿದ ಸಿಎಂ ಬೊಮ್ಮಾಯಿ | ಬಿಟ್ ಕಾಯಿನ್ ಬಗೆಗಿನ ಆರೋಪವನ್ನು ನಿರ್ಲಕ್ಷಿಸುವಂತೆ ಪ್ರಧಾನಿ ಸಲಹೆ
ನವದೆಹಲಿ:ಪ್ರಧಾನಿಯನ್ನು ಭೇಟಿಯಾದ ಬೊಮ್ಮಾಯಿ ಹಲವು ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು.ಬಿಟ್ ಕಾಯಿನ್ ಹಗರಣದ ಕುರಿತ ಯಾವುದೇ ಆರೋಪಗಳ ಬಗ್ಗೆ ತಲೆ ಕೆಡಿಸಿಕೊಳ್ಳದೇ ನಿರ್ಲಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸ್ವತಃ ನಾನೇ ಬಿಟ್ …
-
Interesting
‘ಓಬವ್ವ ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ’ಎಂದು ವೀರವನಿತೆ ಒನಕೆ ಓಬವ್ವ ಕುರಿತು ಕನ್ನಡದಲ್ಲೇ ಟ್ವೀಟ್ ಮಾಡಿದ ನರೇಂದ್ರ ಮೋದಿ
ಬೆಂಗಳೂರು: ಮುಂಬೈ ಕರ್ನಾಟಕವನ್ನು ‘ಕಿತ್ತೂರು ಕರ್ನಾಟಕ’ ಎಂದು ನಾಮಕರಣ ಮಾಡಿರುವ ಬೆನ್ನಲ್ಲೇ ಇಂದು ಒನಕೆ ಓಬವ್ವ ಜಯಂತಿ ಆಚರಿಸಲು ರಾಜ್ಯ ಸರ್ಕಾರ ಆದೇಶ ನೀಡಿದ್ದು,ಅದರಂತೆ ಇಂದು ನಾಡಿನಾದ್ಯಂತ ಒನಕೆ ಓಬವ್ವ ಜಯಂತಿ ಆಚರಣೆ ಮಾಡಲಾಗುತ್ತಿದೆ.ಪ್ರಧಾನಿ ನರೇಂದ್ರ ಮೋದಿ, ವೀರವನಿತೆ ಒನಕೆ ಓಬವ್ವ …
