Siddaramaiah- Modi: ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಂತ್ರಿವರ್ಯರ ಸಮೇತ ನಿನ್ನೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ.
Narendra Modi
-
Karnataka State Politics Updates
Modi 3.0 Cabinet: ಮೋದಿ ಸಂಪುಟ ಸಚಿವರು ಮತ್ತು ಖಾತೆ ಪಟ್ಟಿ ವಿವರ ಇಲ್ಲಿದೆ; ಕುಮಾರಸ್ವಾಮಿ, ಶೋಭಾ, ಸೋಮಣ್ಣಗೆ ಯಾವ ಖಾತೆ?
Modi 3.0 Cabinet: ನರೇಂದ್ರ ಮೋದಿ ಸಂಪುಟದಲ್ಲಿ ಕರ್ನಾಟಕದಿಂದ ಐವರಿಗೆ ಮಂತ್ರಿ ಸ್ಥಾನ ದೊರಕಿದ್ದು, ಇದರಲ್ಲಿ ಮೂವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ದೊರಕಿದರೆ ಉಳಿದ ಇಬ್ಬರಿಗೆ ರಾಜ್ಯ ಖಾತೆ ದೊರಕಿದೆ.
-
PM Modi: ನರೇಂದ್ರ ಮೋದಿಯವರು 3ನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ದೇಶದ ರೈತರಿಗೆ ಭರ್ಜರಿ ಗಿಫ್ಟ್ ನೀಡಿ, ಗುಡ್ ನ್ಯೂಸ್ ಕೊಟ್ಟಿದ್ದಾರೆ.
-
8th Pay Commission: 8ನೇ ವೇತನ ಆಯೋಗವು 2026ರ ಜನವರಿಯಿಂದ ಜಾರಿಯಾಗುವ ಸಾಧ್ಯತೆ ಇದೆ. ಆಯೋಗ ರಚನೆಗೆ ಸರ್ಕಾರ ನಿರ್ಣಾಯಕ ಹೆಜ್ಜೆ ಇಡುವ ಸಾಧ್ಯತೆ ದಟ್ಟವಾಗಿದೆ.
-
Cabinet Ministers: ನಿನ್ನೆ(ಜೂ.9) ತಾನೆ ಪ್ರಧಾನಿ ಮೋದಿ ಸೇರಿದಂತೆ ಸುಮಾರು 69 ಸಚಿವರು(Cabinet Minister) ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
-
Education
NEET Scam: ನೀಟ್ ಹೋರಾಟಕ್ಕೆ ರಾಹುಲ್ ಗಾಂಧಿ ಎಂಟ್ರಿ; ವಿದ್ಯಾರ್ಥಿಗಳಿಗೆ ಸಂಸತ್ ನಲ್ಲೇ ದನಿಯಾಗುವೆ ಎಂದ ನಾಯಕ !
NEET Scam: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ದೇಶದ 24 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಮತ್ತು ಅವರ ಕುಟುಂಬಗಳನ್ನು ಧ್ವಂಸಗೊಳಿಸಿದೆ’ ಎಂದು ಕಾಂಗ್ರೆಸ್ ಅಧಿ ನಾಯಕ ರಾಹುಲ್ ಗಾಂಧಿ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.
-
Modi Cabinet: ರಾಷ್ಟ್ರಪತಿ ಭವನದಲ್ಲಿ ಭಾನುವಾರ ರಾತ್ರಿ 7.15ಕ್ಕೆ ನಡೆಯುವ ಸಮಾರಂಭದಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು ಎನ್ಡಿಎ ಮೈತ್ರಿ ಸರ್ಕಾರದ ಸಂಪುಟಕ್ಕೆ ಸುಮಾರು 30 ಮಂದಿ ಸೇರ್ಪಡೆಯಾಗಲಿದ್ದಾರೆ.
-
Karnataka State Politics Updates
Udupi: ಇಂದು ನರೇಂದ್ರ ಮೋದಿ 3 ನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ; ಉಡುಪಿ ಪೇಜಾವರಶ್ರೀಗೆ ಆಹ್ವಾನ
Udupi: ರಾಷ್ಟ್ರಪತಿ ಭವನದಲ್ಲಿ ಇಂದು ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಆಹ್ವಾನ ನೀಡಲಾಗಿದೆ.
-
BJP: ಲೋಕಸಭಾ ಚುನಾವಣೆಯ(Lokasabha Election) ಫಲಿತಾಂಶ ಹೊರಬಂದ ಬಳಿಕ ಬಿಜೆಪಿ(BJP) ತನ್ನ NDA ಮಿತ್ರಪಕ್ಷಗಳೊಂದಿಗೆ ಸಭೆ ನಡೆಸಿ, ಬೆಂಬಲ ಪಡೆದು ಸರ್ಕಾರ ರಚನೆಗೆ ಮುಂದಾಗಿದೆ.
-
PM Modi: ನರೇಂದ್ರ ಮೋದಿಯವರೇ 3ನೇ ಬಾರಿಗೆ ಪ್ರಧಾನಿಯಾಗಲಿದ್ದು, ಜೂನ್ 8ರಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
