ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (JKNC) ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ(Farooq Abdullah) ಇಂದು ರಾಜೀನಾಮೆ ನೀಡಿದ್ದಾರೆ. ಶ್ರೀನಗರದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಫಾರೂಕ್ …
Tag:
