Toll: ಟೋಲ್ (Toll) ಪಾವತಿಗಳಿಗೆ ಸಂಬಂಧಿಸಿದಂತೆ ಡಿಜಿಟಲ್ ಪಾವತಿಯನ್ನ ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರ ಮತ್ತೊಂದು ಹೊಸ ನಿಯಮ ಪರಿಚಯಿಸಿದೆ.
National Highway
-
Mangalore: ಕೂಳೂರು: ರಾಷ್ಟ್ರೀಯ ಹೆದ್ದಾರಿ-66 ರ ಕೂಳೂರು ಹಳೆ ಸೇತುವೆಯ ಬಳಿಯ ಕೆಐಒಸಿಎಳ್ ಜಂಕ್ಷನ್ನಿಂದ ಅಯ್ಯಪ್ಪ ಗುಡಿಯವರೆಗೆ ಜು.25 ರವರೆಗೆ ರಸ್ತೆ ದುರಸ್ತಿ ಕಾಮಗಾರಿ ನಡೆಯಲಿರುವುದರಿಂದ ಬದಲಿ ಮಾರ್ಗಗಳನ್ನು ಸೂಚನೆ ಮಾಡಲಾಗಿದೆ.
-
-
New Toll Policy: ಭಾರತ ಸರ್ಕಾರವು ಹೊಸ ಟೋಲ್ ನೀತಿಯನ್ನು ಪರಿಚಯಿಸಲು ಸಿದ್ಧತೆ ನಡೆಸುತ್ತಿದ್ದು, ಇದರ ಅಡಿಯಲ್ಲಿ ಎಕ್ಸ್ಪ್ರೆಸ್ವೇಯಲ್ಲಿ ವಾಹನವು ಪ್ರಯಾಣಿಸುವ ಕಿಲೋಮೀಟರ್ಗಳ ಆಧಾರದ ಮೇಲೆ ಜನರಿಗೆ ಟೋಲ್ ವಿಧಿಸಲಾಗುತ್ತದೆ ಎಂದು ವರದಿಯಾಗಿದೆ.
-
News
Viral Video: ನಡು ರಾತ್ರಿ, ಹೆದ್ದಾರಿಯಲ್ಲಿ ಬೆತ್ತಲೆ ಮಹಿಳೆಯೊಂದಿಗೆ ಬಿಜೆಪಿ ನಾಯಕನ ಸೆ*ಕ್ಸ್!! ವಿಡಿಯೋ ವೈರಲ್
Viral Video : ಬಿಜೆಪಿ ನಾಯಕರೊಬ್ಬರು ರಾಷ್ಟೀಯ ಹೆದ್ದಾರಿಯಲ್ಲಿ ಕಾರಿನಿಂದ ಇಳಿದು ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ವಿಚಿತ್ರ ಘಟನೆ ಒಂದು ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಹೌದು, ಮಧ್ಯಪ್ರದೇಶದ ಮಂಡ್ಸೌರ್ನ ಜಿಲ್ಲಾ ಪಂಚಾಯತ್ ಸದಸ್ಯ, …
-
News
ACCIDENT: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು, ಟ್ಯಾಂಕರ್ ನಡುವೆ ಅಪಘಾತ: ಮೂವರು ಸಾವು, ಮೂವರು ಗಂಭೀರ
by ಹೊಸಕನ್ನಡby ಹೊಸಕನ್ನಡAccident: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಬ್ರಿಡ್ಜ್ ಬಳಿ ಕಾರು ಹಾಗೂ ಟ್ಯಾಂಕರ್ ನಡುವೆ ಬೀಕರ ಅಪಘಾತ (Accident) ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
-
News
Puttur: ಪುತ್ತೂರು ಬೈಪಾಸ್ ತೆಂಕಿಲದಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಗುಡ್ಡ ಕುಸಿತ: ಹೆದ್ದಾರಿ ಬಂದ್!
by ಕಾವ್ಯ ವಾಣಿby ಕಾವ್ಯ ವಾಣಿPutturu: ಇಂದು ಮುಂಜಾನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತೆಂಕಿಲದಲ್ಲಿ ಭಾರಿ ಪ್ರಮಾಣ ಗುಡ್ಡ ಕುಸಿದು ಸಂಚಾರ ಅಸ್ತ ವ್ಯಸ್ತವಾಗಿದೆ.
-
Longest National Highway: ಮುಖ್ಯವಾಗಿ ಕರ್ನಾಟಕ ರಾಜ್ಯವು ಒಟ್ಟು 14 ರಾಷ್ಟ್ರೀಯ ಹೆದ್ದಾರಿಗಳನ್ನು ಹೊಂದಿದೆ. ಅವುಗಳ ಉದ್ದ ಸುಮಾರು 6572 ಕಿ.ಮೀ, ಹಾಗೆಯೇ 114 ರಾಜ್ಯ ಹೆದ್ದಾರಿಗಳನ್ನು ಹೊಂದಿದೆ.
-
Newsದಕ್ಷಿಣ ಕನ್ನಡ
Maani: ದಾರಿಯಲ್ಲಿ ಹೋಗುವಾಗ ರಸ್ತೆ ಬದಿ ಕಸ ಎಸೆದ ವಾಹನ ಸವಾರರು – ನಂತರ ಆದದ್ದೇನು ಗೊತ್ತಾ?!!
by ಕಾವ್ಯ ವಾಣಿby ಕಾವ್ಯ ವಾಣಿWaste Disposal: ಉಪ್ಪು ತಿಂದವನು ನೀರು ಕುಡಿಯಲೇ ಬೇಕು. ಒಂದು ಸಾರಿ ತಪ್ಪು ಮಾಡಿ ತಪ್ಪಿಸಿದ ಕಳ್ಳ ಮತ್ತೊಂದು ಬಾರಿ ಸಿಕ್ಕಲೇ ಬೇಕು. ಅಂತೆಯೇ ಸ್ವಚ್ಛತೆ ಬಗ್ಗೆ ಎಷ್ಟು ತಿಳಿ ಹೇಳಿದರೂ ನಾಗರಿಕರು ಅದನ್ನು ಅರ್ಥ ಮಾಡಿಕೊಳ್ಳದೇ, ಕಾನೂನಿಗೆ ವಿರುದ್ಧವಾಗಿ ಎಲ್ಲೆಂದರಲ್ಲಿ …
-
ಜೊತೆಗೆ ಮಾಸಿಕ ಪಾಸ್ ದರವೂ ಶೇ.10 ಏರಿಕೆಯಾಗಲಿದೆ ಎನ್ನಲಾಗುತ್ತಿದ್ದು, ಹೀಗಾಗಿ ಗಾಯದ ಮೇಲೆ ಬರೆ ಎಳೆದಂತಹ ಸ್ಥಿತಿ ನಿರ್ಮಾಣವಾಗಿದೆ.
