ಸ್ಯಾಂಡಲ್ ವುಡ್ ನಟ, ನಿರ್ದೇಶಕ ನವೀನ್ ಕೃಷ್ಣ ಅವರು ಸಾಮಾಜಿಕ ಜಾಲತಾಣದಲ್ಲಿ ಮನವಿಯೊಂದನ್ನು ಮಾಡಿದ್ದಾರೆ. ಅದೇನೆಂದರೆ ಅವರ ಅಕ್ಕ ನೀತಾ ಪವರ್ ನಾವತ್ತೆಯಾಗಿದ್ದಾರೆ. ಕಳೆದ ನಾಲ್ಕು ದಿನಗಳಿಂದ ನೀತಾ ಕಾಣಿಸುತ್ತಿಲ್ಲ ಎಂದು ನಟ ನವೀನ್ ಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. …
Tag:
