ಮಳೆಯ ಅವಾಂತರ ಒಂದಲ್ಲ ಎರಡಲ್ಲ. ಈಗಾಗಲೇ ಕೆಲವೆಡೆ ಪ್ರತಿಯೊಬ್ಬರ ಜೀವನ ಅಸ್ತ ವ್ಯಸ್ತ ಆಗಿ ಕಂಗಳಾಗಿ ಹೋಗಿದ್ದಾರೆ. ಆದ್ದರಿಂದ ಎಲ್ಲೆಡೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಕನಿಷ್ಠ ಪಕ್ಷ ಜನರು ಮಳೆ ಬಂದ ನಂತರ ದಿಕ್ಕಾಪಾಲಗಿ ಓಡುವುದಕ್ಕಿಂದ ಮುನ್ನಚ್ಚೆರಿಕೆ ಕ್ರಮಗಳನ್ನು ಕೈಗೊಳ್ಳುವುದು …
Tag:
