ಸ್ವಾತಂತ್ರ್ಯ ಮಹೋತ್ಸವ ಧ್ವಜಾರೋಹಣ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದ ಕಾಂಗ್ರೆಸ್ ಯುವ ನಾಯಕಿ ಚನ್ನಪಟ್ಟಣ ಮೂಲದ ಸಾಮಾಜಿಕ ಕಾರ್ಯಕರ್ತೆ ನವ್ಯಶ್ರೀ ಅವರನ್ನು ಬೆಳಗಾವಿ ರಾಮಚಂದ್ರ ಹೋಟೆಲ್ ಬಳಿ ನವ್ಯಶ್ರೀ ವಶಕ್ಕೆ ಪಡೆದ ಪೊಲೀಸರು. ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ಮಹೋತ್ಸವ ಕಾರ್ಯಕ್ರಮ …
Tag:
