Naxalite: ಶರಣಾಗತಿ ಆದ ಆರು ಮಂದಿ ನಕ್ಸಲೆಟ್ ಗಳು ತಮ್ಮ ಶಸ್ತ್ರಾಸ್ತ್ರಗಳನ್ನು ಕಾಡಿನಲ್ಲಿ ಮುಚ್ಚಿಟ್ಟಿದ್ದರು. ಬಳಿಕ ಅವು ಎಲ್ಲಿವೆ ಎಂದು ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಹಿನ್ನಲೆಯಲ್ಲಿ ಇದೀಗ ಶೋಧ ಕಾರ್ಯ ಆರಂಭವಾಗಿದೆ.
naxalite
-
Naxalite: ಇತ್ತೀಚೆಗೆ ಆರು ಜನ ನಕ್ಸಲೆಟ್ ಗಳು ತಮ್ಮೆಲ್ಲ ಕೃತ್ಯಗಳನ್ನು ಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಶರಣಾಗತಿಯಾಗಿ ಬಂಧನಕೊಳಗಾದರು.
-
Naxalite: 6 ನಕ್ಸಲರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗುವ ಕಾರ್ಯಕ್ರಮ ದಿಢೀರ್ ಬೆಂಗಳೂರಿಗೆ ವರ್ಗಾವಣೆಯಾಗುವ ಮೂಲಕ ಬುಧವಾರ ನಗರದಲ್ಲಿ ಹಲವು ನಾಟಕೀಯ ಬೆಳವಣಿಗೆಗೆ ಕಾರಣವಾಯಿತು.
-
Naxalite: ತಲೆಮರೆಸಿಕೊಂಡಿದ್ದ 6 ನಕ್ಸಲರು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರಲು ಸಿದ್ಧರಾಗಿದ್ದಾರೆ. ನಾಗರಿಕ ಸಮಿತಿ, ಶರಣಾಗತಿ ಸಮಿತಿ ಮಾತುಕತೆ ಬಳಿಕ ಇಂದು ನಕ್ಸಲರು ಶರಣಾಗತಿಯಾಗುತ್ತಿದ್ದಾರೆ. ಹಾಗಿದ್ದರೆ ಈ ಆರು ನಕ್ಸಲೆಟ್ ಗಳ ಹಿನ್ನೆಲೆ ಏನು? ಇಲ್ಲಿದೆ ನೋಡಿ ಡೀಟೇಲ್ಸ್
-
News
Murder: ಪೊಲೀಸ್ ಮಾಹಿತಿದಾರರೆಂದು ಶಂಕಿಸಿ ಅಂಗನವಾಡಿ ಸಹಾಯಕಿಯನ್ನು ಕೊಂದ ನಕ್ಸಲರು !!
by ಕಾವ್ಯ ವಾಣಿby ಕಾವ್ಯ ವಾಣಿMurder: ಮಹಿಳಾ ಅಂಗನವಾಡಿ ಸಹಾಯಕಿಯನ್ನು, ಪೊಲೀಸ್ ಮಾಹಿತಿದಾರರೆಂಬ ಶಂಕೆಯ ಮೇಲೆ ನಕ್ಸಲೀಯರು ಹತ್ಯೆಗೈದಿರುವ ಘಟನೆ ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಬಸಗೂಡ ಪೊಲೀಸ್ ಠಾಣಾ ವ್ಯಾಪ್ತಿಯ ತಿಮ್ಮಾಪುರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದ ಘಟನೆಯನ್ನು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
