Naxalite : ಕರ್ನಾಟಕದ ಇತಿಹಾಸದಲ್ಲೇ ಮೊದಲೆಂಬಂತೆ ಇತ್ತೀಚಿಗೆ ಆರು ಜನ ನಕ್ಸಲೆಟ್ ಗಳು ತಮ್ಮೆಲ್ಲ ಕೃತ್ಯಗಳನ್ನು ಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಶರಣಾಗತಿಯಾಗಿ ಬಂಧನಕೊಳಗಾದರು.
Tag:
naxalites
-
Chikkamagaluru: ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಬಂದೂಕು ಹಿಡಿದು ಹೋರಾಟ ಮಾಡಿದ ಆರು ಮಂದಿ ನಕ್ಸಲರು ಇಂದು (ಬುಧವಾರ) ಶರಣಾಗತಿಗೆ ಸಮ್ಮತಿಸಿದ್ದು, ಹೀಗಾಗಿ ನಕ್ಸಲ್ ಚಳುವಳಿಗೆ ಅಂತ್ಯ ಕಾಣುವ ಕಾಲ ಹತ್ತಿರ ಬಂದಿದೆ
-
Kukke Subramanya: ದ.ಕ.ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ (Kukke Subramanya) ಸಮೀಪದಲ್ಲಿ ನಕ್ಸಲ್ ಚಟುವಟಿಕೆ ಹೆಚ್ಚಿದೆ ಎಂದು ವರದಿಯಾಗಿದೆ. ಹೌದು. ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು(Naxals in Karnataka) ಭೇಟಿ ನೀಡಿರುವುದಾಗಿ ವರದಿಯಾಗಿದೆ. ನಿನ್ನೆ ಸಂಜೆ (ಶನಿವಾರ) …
