BJP: 2022ರ ನಂತರ ಇದೀಗ ಮತ್ತೊಮ್ಮೆ ರಾಜ್ಯಸಭೆಯಲ್ಲಿ ಬಿಜೆಪಿಯ ಸಂಖ್ಯಾಬಲ ನೂರರ ಗಡಿ ದಾಟಿದೆ. ಇತ್ತೀಚೆಗೆ ನಾಮನಿರ್ದೇಶನಗೊಂಡಿದ್ದ ಮೂವರು ಸದಸ್ಯರು ಈ ವಾರ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಯಸ್, ಇತ್ತೀಚೆಗೆ ಪ್ರಖ್ಯಾತ ವಕೀಲ ಉಜ್ವಲ್ ನಿಕಮ್, ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ …
Tag:
