Hair Care: ನಾವು ಏನು ತಿನ್ನುತ್ತೇವೆ ಎನ್ನುವುದು ನಮ್ಮ ಕೂದಲಿನ ಮೇಲೆ ಕೂಡಾ ಬಹಳವಾಗಿ ಪರಿಣಾಮ ಬೀರುತ್ತದೆ. ಕೆಟ್ಟ ಆಹಾರ ಪದ್ದತಿಯಿಂದಾಗಿ ಕೂದಲು ಉದುರುವುದು, ಕಿರಿ ವಯಸ್ಸಿನಲ್ಲಿ ಕೂದಲು ಬೆಳ್ಳಗಾಗುವುದು, ಶುಷ್ಕ ಕೂದಲು, ತಲೆ ಹೊಟ್ಟು ಮುಂತಾದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. …
Tag:
