NEET UG 2024 ಅಕ್ರಮ ನಡೆದಿದ್ದು, ಪರೀಕ್ಷೆಯನ್ನು ರದ್ದುಗೊಳಿಸಿ, ಮರು ಪರೀಕ್ಷೆಯ ಮನವಿಯನ್ನು ಸುಪ್ರೀಂ ಕೋರ್ಟ್ (Supreme Court) ಸಾರಾ ಸಗಟಾಗಿ ತಿರಸ್ಕರಿಸಿದೆ.
NEET 2024
-
Education
NEET UG 2024 ಮರು ಪರೀಕ್ಷೆಗೆ ಕಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಕ್, ತನಿಖೆ ನಡೆಯುತ್ತಿದ್ದಾಗ ಕೌನ್ಸಿಲಿಂಗ್ ಗೆ ಅನುಮತಿ ಕೊಟ್ಟ ಕೋರ್ಟ್ ನಡೆಯೇ ಪ್ರಶ್ನಾರ್ಹ !!
NEET UG 2024: ರಾಂಕುಗಳನ್ನು ಮತ್ತೊಮ್ಮೆ ಪಡೆಯಬಹುದು ಎಂದು ಕಾತುರದಿಂದ ಕಾಯುತ್ತಿರುವ ಪ್ರತಿಭಾ ವಿದ್ಯಾರ್ಥಿಗಳಿಗೆ ನಿರಾಸೆಯಾಗುವ ಸುದ್ದಿ ಇದು.
-
NEET UG 2024: ನೀಟ್ ಪರೀಕ್ಷೆಯಲ್ಲಿ ರ್ಯಾಂಕ್ ನೀಡುವುದರಲ್ಲಿ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ, ಈ ಕುರಿತು ತನಿಖೆಯಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
-
Education
DMK’s Maran brings North- South into NEET UG-2024 controversy: In North India, students copy…!
NEET 2024 DMK leader Dayanidhi Maran comments after the Centre told the Supreme Court that it will cancel the grace marks of 1563 students who were awarded extra marks for …
-
Education
Neet ವಿದ್ಯಾರ್ಥಿಗಳ ಸಾವಿನ ಸರಮಾಲೆ, ರಾಜಸ್ಥಾನದಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ, ಸಾವಿನ ಸಂಖ್ಯೆ 11ಕ್ಕೆ ಏರಿಕೆ
NEET: ಮಧ್ಯಪ್ರದೇಶದ ರೇವಾ ಮೂಲದ 18 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ಬುಧವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
-
Education
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
NEET 2024: ನೀಟ್ ಪೇಪರ್ ಸೋರಿಕೆ ಆರೋಪಗಳ ಜತೆಗೆ ಸಮಯದ ನಷ್ಟಕ್ಕಾಗಿ ಗ್ರೇಸ್ ಅಂಕ ಕೊಟ್ಟದ್ದನ್ನು ಇದೀಗ ಪ್ರಶ್ನೆ ಮಾಡಲಾಗುತ್ತಿದೆ.
-
-
NEET 2024: ನೀಟ್ 2024 ಪ್ರಶ್ನೆ ಪತ್ರಿಕೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎನ್ನುವ ಬಹು ದೊಡ್ಡ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ದೊಡ್ಡದಾಗಿ ಎದ್ದಿದೆ.
