Suicide : ವಿದ್ಯಾರ್ಥಿಗಳು ನೀಟ್ ಯುಜಿ ಪರೀಕ್ಷೆಗೆ ಎಷ್ಟೇ ತಯಾರಿ ನಡೆಸಿದರೂ ಪರೀಕ್ಷೆಯಲ್ಲಿ ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗುವುದು ಸುಲಭದ ಮಾತಲ್ಲ.
Neet exam
-
NEET: ಕರ್ನಾಟಕಕ್ಕೆ ಹೆಚ್ಚುವರಿ 400 ವೈದ್ಯಕೀಯ ಸೀಟುಗಳು ಲಭ್ಯವಿದೆ. ಎರಡನೇ ಸುತ್ತಿನ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರಿಗಣನೆ ಮಾಡಿದೆ.
-
Kalburgi: ಸಿಇಟಿ ಪರೀಕ್ಷೆ ಸಂದರ್ಭ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳ ಜನಿವಾರವನ್ನು ಪರೀಕ್ಷಾ ಕೇಂದ್ರದಲ್ಲಿ ತೆಗೆದ ಘಟನೆ ಮಾಸುವ ಮೊದಲೇ ಇಂದು ಕಲಬುರಗಿಯಲ್ಲಿ ಜನಿವಾರ ತೆಗೆದ ಘಟನೆ ಮತ್ತೆ ನಡೆದಿದೆ.
-
NEET Exam: 2025-26ನೇ ಸಾಲಿನ ವೈದ್ಯಕೀಯ, ದಂತ ವೈದ್ಯಕೀಯ ಪದವಿ ಕೋರ್ಸ್ಗಳ ಪ್ರವೇಶಕ್ಕೆ ಮೇ.4 ರಂದು ದೇಶಾದ್ಯಂತ ಯುಜಿ ನೀಟ್ ಪರೀಕ್ಷೆ ನಡೆಯಲಿದ್ದು, ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ.
-
Interesting
NEET Exam: ಒಪ್ಪೊತ್ತು ಊಟ, 27 ಲಕ್ಷ ತಂದೆಗಾಗಿ ಮಾಡಿದ ಸಾಲ: ಈ ಮಧ್ಯೆ ನೀಟ್ ಪರೀಕ್ಷೆ ಬರೆದು ಗೆದ್ದ ಡ್ರೈವರ್ ಮಗಳು
NEET UG Exam: ಒಂದು ಹೊತ್ತಿನ ಊಟಕ್ಕಾಗಿ ಪರದಾಡುವ ಬದುಕು. ಇದರ ಜೊತೆಗೆ ಬರೋಬ್ಬರಿ 27 ಲಕ್ಷ ಸಾಲ ಮಾಡಿ ಮರಣ ಹೊಂದಿದೆ ತಂದೆ.
-
NEET Exam: ಕೇಂದ್ರದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸುವ ಸಂಬಂಧವಾಗಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ವಿಧಾನಸಭೆಯಲ್ಲಿ ಮಸೂದೆ ಮಂಡಿಸಿದರು.
-
News
NEET Exam: ಜುಲೈ ತಿಂಗಳಲ್ಲಿ NEET-PG ಪರೀಕ್ಷೆ; 2 ಗಂಟೆ ಮುಂಚೆ ಸಿದ್ಧಗೊಳ್ಳಲಿದೆ ಪ್ರಶ್ನೆ ಪತ್ರಿಕೆ!
by ಕಾವ್ಯ ವಾಣಿby ಕಾವ್ಯ ವಾಣಿNEET Exam: ಜುಲೈ ತಿಂಗಳಲ್ಲಿ 25 ರಿಂದ ಜುಲೈ 27 ರವರೆಗೆ ನಡೆಯಲಿದ್ದು, ಮುಖ್ಯವಾಗಿ ಪ್ರಶ್ನೆ ಪತ್ರಿಕೆಗಳು ಸೋರಿಕೆ ತಡೆಗಟ್ಟುವುದಕ್ಕಾಗಿ ಪರೀಕ್ಷೆ ನಡೆಯುವುದಕ್ಕೂ 2 ಗಂಟೆಗಳ ಮುನ್ನ ಪ್ರಶ್ನೆ ಪರೀಕ್ಷೆಯನ್ನು ಸಿದ್ಧಪಡಿಸಲಾಗುತ್ತದೆ
-
Education
NEET 2024 Re exam: ದೇಶವ್ಯಾಪಿ ಮರುಪರೀಕ್ಷೆ ನಡೆಸಿ, ತಪ್ಪಿದರೆ 2024 ಬ್ಯಾಚಿನ ವೈದ್ಯರನ್ನು ಜನ ‘ಕಳ್ಳ’ ರೆಂದು ಕರೆದಾರು – ಪ್ರತಿಭಾವಂತ ವಿದ್ಯಾರ್ಥಿಗಳ ಆಗ್ರಹ !
NEET 2024 Re exam: ರಾಷ್ಟ್ರೀಯ ಟೆಸ್ಟಿಂಗ್ ಏಜೆನ್ಸಿಯ ಮೋಸದ ಜಾಲ ಇದೀಗ ಬಯಲಾಗಿದ್ದು ದೇಶದಾದ್ಯಂತ ವಿದ್ಯಾರ್ಥಿಗಳು ಶಿಕ್ಷಣ ತಜ್ಞರು ನೀಟ್ 2024 ಹಗರಣದ ವಿರುದ್ಧ ತಿರುಗಿ ಬಿದ್ದಿದ್ದಾರೆ.
-
Education
NEET ಪರೀಕ್ಷೆ ವಿರುದ್ಧ ಸಿಡಿದು ಬಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ- NTA ಮತ್ತು ಕೇಂದ್ರ ಸರ್ಕಾರದ ಮೌನದ ವಿರುದ್ಧ ವಾಗ್ದಾಳಿ
NEET: ನೀಟು ಪರೀಕ್ಷೆಯಲ್ಲಿ ಒಟ್ಟು 67 ಅಭ್ಯರ್ಥಿಗಳಿಗೆ 720ಕ್ಕೆ 720 ಅಂಕ ಗಳಿಸಿರುವ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ವಿರೋಧ ವ್ಯಕ್ತಪಡಿಸಿದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಫಲಿತಾಂಶದ ಬಗ್ಗೆ ಅಘಾತ ವ್ಯಕ್ತಪಡಿಸಿದ್ದಾರೆ.
-
NEET UG 2024: 2024ನೇ ಸಾಲಿನ ನೀಟ್-ಯುಜಿ ಪರೀಕ್ಷೆಯನ್ನು ಹೊಸದಾಗಿ ನಡೆಸಬೇಕು ಎಂದು ಕೋರಿ ಹಲವು ಅಭ್ಯರ್ಥಿಗಳು ಮತ್ತೆ ಸುಪ್ರೀಂ ಕೋರ್ಟ್ ಸಹಾಯಕ್ಕೆ ಹೋಗಿದ್ದಾರೆ.
