NEET UG 2024 ಅಕ್ರಮ ನಡೆದಿದ್ದು, ಪರೀಕ್ಷೆಯನ್ನು ರದ್ದುಗೊಳಿಸಿ, ಮರು ಪರೀಕ್ಷೆಯ ಮನವಿಯನ್ನು ಸುಪ್ರೀಂ ಕೋರ್ಟ್ (Supreme Court) ಸಾರಾ ಸಗಟಾಗಿ ತಿರಸ್ಕರಿಸಿದೆ.
Tag:
NEET News
-
Education
NEET 2024 Re exam: ದೇಶವ್ಯಾಪಿ ಮರುಪರೀಕ್ಷೆ ನಡೆಸಿ, ತಪ್ಪಿದರೆ 2024 ಬ್ಯಾಚಿನ ವೈದ್ಯರನ್ನು ಜನ ‘ಕಳ್ಳ’ ರೆಂದು ಕರೆದಾರು – ಪ್ರತಿಭಾವಂತ ವಿದ್ಯಾರ್ಥಿಗಳ ಆಗ್ರಹ !
NEET 2024 Re exam: ರಾಷ್ಟ್ರೀಯ ಟೆಸ್ಟಿಂಗ್ ಏಜೆನ್ಸಿಯ ಮೋಸದ ಜಾಲ ಇದೀಗ ಬಯಲಾಗಿದ್ದು ದೇಶದಾದ್ಯಂತ ವಿದ್ಯಾರ್ಥಿಗಳು ಶಿಕ್ಷಣ ತಜ್ಞರು ನೀಟ್ 2024 ಹಗರಣದ ವಿರುದ್ಧ ತಿರುಗಿ ಬಿದ್ದಿದ್ದಾರೆ.
