ರಾಷ್ಟ್ರೀಯ ಅರ್ಹತಾ & ಪ್ರವೇಶ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಜುಲೈ 17ರಂದು ದೇಶದ 546 ನಗರಗಳಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳಿಗೆ ನಡೆದಿದ್ದ ನೀಟ್ ಪರೀಕ್ಷೆ ಫಲಿತಾಂಶ ಸೆಪ್ಟೆಂಬರ್ 7ರ ಬುಧವಾರ ಅಂದರೆ ಇಂದು ಹೊರ ಬೀಳಲಿದೆ. …
Tag:
